Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ‘ಹಲಸಿನ ಅರಿವಿನ ಹರಿವು’ ತಾಳಮದ್ದಲೆ | ಜೂನ್ 07
    Literature

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ‘ಹಲಸಿನ ಅರಿವಿನ ಹರಿವು’ ತಾಳಮದ್ದಲೆ | ಜೂನ್ 07

    June 5, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಹಲಸು ಹಣ್ಣು ಮೇಳದ ಸಭಾಂಗಣದಲ್ಲಿ ಪನಸೋಪಾಖ್ಯಾನ ‘ಹಲಸಿನ ಅರಿವಿನ ಹರಿವು’ ಕಾಲ್ಪನಿಕ ಕಥೆ ತಾಳಮದ್ದಲೆಯನ್ನು ದಿನಾಂಕ 07 ಜೂನ್ 2025ರಂದು ಸಂಜೆ 4-30 ಗಂಟೆಗೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಆಯೋಜಿಸಲಾಗಿದೆ.

    ಕುಂಬಳೆಯ ಶ್ರೀ ಶೇಡಿಗುಮ್ಮೆ ವಾಸುದೇವ ಭಟ್ ಇವರು ಪ್ರಸಂಗ ಕವಿ, ಶ್ರೀ ಅಡ್ಕ ಗೋಪಾಲಕೃಷ್ಣ ಭಟ್ ಕಥಾ ಹಂದರ, ಪೆರಾಜೆಯ ನಾ. ಕಾರಂತ ಇವರ ಪರಿಕಲ್ಪನೆ ಹಾಗೂ ಪುತ್ತೂರಿನ ಶ್ರೀ ರಮೇಶ್ ಭಟ್ ಸಂಯೋಜನೆ ಮಾಡಲಿದ್ದಾರೆ.

    baikady Literature Music roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಇಪ್ಪತ್ತನಾಲ್ಕು ಗಂಟೆಗಳ ಕಾಲ ನಿರಂತರ ಹಾಡಿ ವಿಶ್ವದಾಖಲೆ ನಿರ್ಮಿಸಿದ ಯಶವಂತ್ ಎಂ.ಜಿ.
    Next Article ಪುಸ್ತಕ ವಿಮರ್ಶೆ | ‘ಡಾ. ಜಿ.ಎಸ್. ಆಮೂರ ಅವರ ಸಮಗ್ರ ಬೇಂದ್ರೆ ವಿಮರ್ಶೆ’
    roovari

    Add Comment Cancel Reply


    Related Posts

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.