Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪಾರ್ವತಿ ಜಿ. ಐತಾಳರ ‘ಮಲೆಯಾಳ ಸಾಹಿತ್ಯದಲ್ಲಿ ಮಹಿಳಾ ಧ್ವನಿಗಳು’ ಕೃತಿ ಲೋಕಾರ್ಪಣೆ
    Book Release

    ಪಾರ್ವತಿ ಜಿ. ಐತಾಳರ ‘ಮಲೆಯಾಳ ಸಾಹಿತ್ಯದಲ್ಲಿ ಮಹಿಳಾ ಧ್ವನಿಗಳು’ ಕೃತಿ ಲೋಕಾರ್ಪಣೆ

    June 16, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಮಣಿಪಾಲದ ಲೇಖಕಿ ವೈದೇಹಿಯವರ ಮನೆ ‘ಇರುವಂತಿಗೆ’ಯಲ್ಲಿ ದಿನಾಂಕ 14 ಜೂನ್ 2025ರಂದು ಪುಸ್ತಕ ಬಿಡುಗಡೆಯ ಸರಳ ಸಮಾರಂಭದಲ್ಲಿ ಪಾರ್ವತಿ ಜಿ. ಐತಾಳರ ‘ಮಲೆಯಾಳ ಸಾಹಿತ್ಯದಲ್ಲಿ ಮಹಿಳಾ ಧ್ವನಿಗಳು’ ಎಂಬ ಕೃತಿ ಲೋಕಾರ್ಪಣೆಗೊಂಡಿತು.

    ಈ ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆಗೊಳಿಸಿದ ಕನ್ನಡದ ಹಿರಿಯ ಲೇಖಕಿ ವೈದೇಹಿ ಇವರು ಮಾತನಾಡಿ “ಬೇರೆ ಬೇರೆ ಭಾಷೆಗಳಲ್ಲಿರುವ ಸಾಹಿತ್ಯಗಳ ನಡುವೆ ವಿನಿಮಯಗಳು ನಡೆಯುವ ಮೂಲಕವಷ್ಟೇ ಯಾವುದೇ ಸಾಹಿತ್ಯ ಬೆಳವಣಿಗೆ ಸಾಧಿಸಲು ಸಾಧ್ಯ. ಎರಡು ಭಾಷೆಗಳ ಮೇಲೆ ಪ್ರಭುತ್ವ ಸಾಧಿಸಿದ ಭಾಷಾಂತರಕಾರರಿಲ್ಲದೆ ಆ ರೀತಿಯ ವಿನಿಮಯ ಸಾಧ್ಯವಿಲ್ಲ’ ಎಂದು ಹೇಳಿದರು.

    ಮಾಹೆ ವಿಶ್ವವಿದ್ಯಾನಿಲಯದ ಗಾಂಧಿ ಅಧ್ಯಯನ ಕೇಂದ್ರದ ಮುಖ್ಯಸ್ಥ ಡಾ. ವರದೇಶ್ ಹಿರೇಗಂಗೆ, ಕೃತಿಕಾರ್ತಿ ಪಾರ್ವತಿ ಜಿ. ಐತಾಳ್ ಮತ್ತು ಸಾಂಸ್ಕೃತಿಕ ಸಂಘಟಕರಾದ ಶ್ರೀನಿವಾಸ ಮೂರ್ತಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಸ್ರೂರು ಶಾರದಾ ಕಾಲೇಜಿನ ಕನ್ನಡ ಉಪನ್ಯಾಸಕ ಕುಮಾರ್ ಸ್ವಾಗತಿಸಿ, ಗಾಂಧಿ ಅಧ್ಯಯನ ಕೇಂದ್ರದ ಸಂಶೋಧಕಿ ಕೌಸ್ತುಭ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    baikady Book release Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಯಶಸ್ವಿಯಾಗಿ ಜರಗಿದ ಭಾವಗೀತೆಗಳ ಹರಿಕಾರ ಎಚ್.ಎಸ್.ವಿ. ನುಡಿನಮನ ಮತ್ತು ಮುಂಗಾರು ಕಾವ್ಯೋತ್ಸವ
    Next Article ಕಯ್ಯಾರಿನಲ್ಲಿ ಡಾ. ಕಯ್ಯಾರ ಕಿಞಣ್ಣ ರೈಯವರ ಜನ್ಮದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ | ಜೂನ್ 18
    roovari

    Add Comment Cancel Reply


    Related Posts

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025

    “ನುಡಿಮುತ್ತು” ಕೃತಿಲೋಕಾರ್ಪಣೆ | ಜೂನ್ 18

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.