Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪ್ರಸಿದ್ಧ ಚಂಡೆ ವಾದಕರಾದ ಸೂರ್ಯ ದೇವಾಡಿಗ ನಿಧನ
    Yakshagana

    ಪ್ರಸಿದ್ಧ ಚಂಡೆ ವಾದಕರಾದ ಸೂರ್ಯ ದೇವಾಡಿಗ ನಿಧನ

    June 16, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬ್ರಹ್ಮಾವರ : ಬಡಗುತಿಟ್ಟಿನ ಪ್ರಸಿದ್ಧ ಚಂಡೆ ವಾದಕರಾದ ನೀಲಾವರ ಸೂರ್ಯ ದೇವಾಡಿಗರು ದಿನಾಂಕ 14 ಜೂನ್ 2025ರಂದು ನಿಧನ ಹೊಂದಿದರು. ಅವರಿಗೆ 56ವರ್ಷ ವಯಸ್ಸಾಗಿತು.

    ಮಡಮಕ್ಕಿ, ಅಮೃತೇಶ್ವರಿ, ಮೇಗರವಳ್ಳಿ, ಹಾಲಾಡಿ ಮತ್ತು ದೀರ್ಘಕಾಲ ಮಂದಾರ್ತಿ ಮೇಳ ಹೀಗೆ ಒಟ್ಟು ಮೂರು ದಶಕಗಳ ಕಾಲ ಚಂಡೆವಾದಕರಾಗಿ ಸೇವೆಗೈದಿದ್ದರು. ಉಡುಪಿ ಯಕ್ಷಗಾನ ಕೇಂದ್ರದಲ್ಲಿ ಎ. ಪಿ. ಪಾಠಕರ ಶಿಷ್ಯರಾಗಿ ಚಂಡೆ, ಮದ್ದಲೆ ವಾದನ ನುಡಿಸುವುದನ್ನು ಕರಗತ ಮಾಡಿಕೊಂಡಿದ್ದರು. ಜೊತೆಗೆ ಕುಲಕಸುಬಾದ ವಾದ್ಯ ನುಡಿಸುವುದನ್ನು, ಮುಖ್ಯವಾಗಿ ನೀಲಾವರ ದೇವಳದಲ್ಲಿ, ತನ್ನ ಪ್ರವೃತ್ತಿಯಾಗಿ ಸ್ವೀಕರಿಸಿ ಅದರಲ್ಲಿ ತೊಡಗಿಸಿಕೊಂಡಿದ್ದರು. ಕೆಲವು ವರ್ಷದ ಹಿಂದೆ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಆಗಿದ್ದು, ಈ ತಿರುಗಾಟದಲ್ಲಿ ಒಂದು ತಿಂಗಳು ಮಾತ್ರ ಮಾರಣಕಟ್ಟೆ ಮೇಳದಲ್ಲಿ ಚಂಡೆವಾದಕರಾಗಿ ಸೇವೆ ಸಲ್ಲಿಸಿದ್ದರು. ಸರಳ ಸಜ್ಜನಿಕೆಯ ಇವರು ಪತ್ನಿ, ಪುತ್ರ,  ಪುತ್ರಿ ಹಾಗೂ ಅಪಾರ ಕಲಾಭಿಮಾನಿಗಳನ್ನು ಅಗಲಿದ್ದಾರೆ..

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ಸುಪ್ತದೀಪ್ತಿಯವರ ನೂತನ ಕೃತಿಗಳ ಅನಾವರಣ | ಜೂನ್ 21
    Next Article ಡಾ.ತಲ್ಲೂರು ಶಿವರಾಮ ಶೆಟ್ಟರಿಗೆ ‘ಕರುನಾಡ ಸೇವಾ ಕಣ್ಮಣಿ’ ರಾಜ್ಯ ಪ್ರಶಸ್ತಿ
    roovari

    Add Comment Cancel Reply


    Related Posts

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025

    “ನುಡಿಮುತ್ತು” ಕೃತಿಲೋಕಾರ್ಪಣೆ | ಜೂನ್ 18

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.