ಬೆಂಗಳೂರು : ಕಲ್ಪವೃಕ್ಷ ಟ್ರಸ್ಟ್ ಸಹಯೋಗದೊಂದಿಗೆ ಅಂತರಂಗ ಬಹಿರಂಗ ತಂಡ ಪ್ರಸ್ತುತ ಪಡಿಸುವ ‘ಬಾಯ್ಬಡ್ಕಿ’ ಹಾಸ್ಯ ನಾಟಕ ಮತ್ತು ‘Mr. ರಾವ್ & ಅಸೋಸಿಯೇಟ್ಸ್’ ಫ್ಯಾಮಿಲಿ ಹಿಟ್ ನಗೆ ನಾಟಕ ಪ್ರದರ್ಶನವನ್ನು ದಿನಾಂಕ 22 ಜೂನ್ 2025ರಂದು ಬೆಂಗಳೂರಿನ ಬಸವನಗುಡಿ ಎನ್.ಆರ್. ಕಾಲೋನಿಯಲ್ಲಿರುವ ಡಾ. ಸಿ. ಅಶ್ವಥ್ ಕಲಾಭವನದಲ್ಲಿ ಆಯೋಜಿಲಾಗಿದೆ.
ಸಂಜೆ 4-00 ಗಂಟೆಗೆ ಭೀಷ್ಮ ರಾಮಯ್ಯ ರಚನೆ ಮತ್ತು ನಿರ್ದೇಶನದಲ್ಲಿ ‘ಬಾಯ್ಬಡ್ಕಿ’ ಹಾಸ್ಯ ನಾಟಕ ಹಾಗೂ 7-00 ಗಂಟೆಗೆ ಭೀಷ್ಮ ರಾಮಯ್ಯ ರಚಿಸಿದ್ದು, ಭಾಷ್ ರಾಘವೇಂದ್ರ ನಿರ್ದೇಶನದಲ್ಲಿ ‘Mr. ರಾವ್ & ಅಸೋಸಿಯೇಟ್ಸ್’ ಫ್ಯಾಮಿಲಿ ಹಿಟ್ ನಗೆ ನಾಟಕ ಪ್ರದರ್ಶನಗೊಳ್ಳಲಿದೆ. ಬುಕ್ ಮೈ ಶೋನಲ್ಲಿ ಟಿಕೆಟ್ ಲಭ್ಯವಿದ್ದು, ನೇರ ಬುಕ್ಕಿಂಗ್ಗಾಗಿ 86605 47776 ಸಂಖ್ಯೆಯನ್ನು ಸಂಪರ್ಕಿಸಬಹುದು.