Subscribe to Updates

    Get the latest creative news from FooBar about art, design and business.

    What's Hot

    ಲೋಕಾರ್ಪಣೆಗೊಂಡ “ಜೀವನಯಾನ” ಕವನ ಸಂಕಲನ

    June 20, 2025

    ತುಮಕೂರಿನ ಕನ್ನಡ ಭವನದಲ್ಲಿ ‘ಗುರುವಿನ ಜೋಳಿಗೆ’ ಪುಸ್ತಕ ಲೋಕಾರ್ಪಣೆ | ಜೂನ್ 22

    June 20, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಮಾಸದ ನೆನೆಪು’ ಸರಣಿ ಕಾರ್ಯಕ್ರಮದ ಉದ್ಘಾಟನೆ | ಜೂನ್ 27

    June 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಗೇರುಕಟ್ಟೆ ದಿವಾಕರ ಆಚಾರ್ಯರಿಗೆ ಯಕ್ಷಗಾನ ಡಿಪ್ಲೋಮಾದಲ್ಲಿ ವಿಶಿಷ್ಟ ಶ್ರೇಣಿ
    Yakshagana

    ಗೇರುಕಟ್ಟೆ ದಿವಾಕರ ಆಚಾರ್ಯರಿಗೆ ಯಕ್ಷಗಾನ ಡಿಪ್ಲೋಮಾದಲ್ಲಿ ವಿಶಿಷ್ಟ ಶ್ರೇಣಿ

    June 19, 2025Updated:June 20, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು 2024- 25ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಯಕ್ಷಗಾನ ಸರ್ಟಿಫಿಕೇಟ್ ಮತ್ತು ಡಿಪ್ಲೋಮಾ ಕೋರ್ಸ್ ಗಳಿಗೆ ಇತ್ತೀಚೆಗೆ ಪರೀಕ್ಷೆಗಳನ್ನು ಬೆಂಗಳೂರಿನಲ್ಲಿ ನಡೆಸಿದ್ದು, ಬೆಂಗಳೂರಿನ ಕಲಾ ಕದಂಬ ಆರ್ಟ್ ಸೆಂಟರ್ ಮೂಲಕ ಪ್ರಥಮ ಸೆಮಿಸ್ಟ‌ರ್ ಡಿಪ್ಲೋಮಾ ಪರೀಕ್ಷೆಗೆ ಹಾಜರಾದ ದಿವಾಕರ ಆಚಾರ್ಯ ಗೇರುಕಟ್ಟೆ ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ (ಎ+) ಉತ್ತೀರ್ಣರಾಗಿರುತ್ತಾರೆ.

    ದಿವಾಕರ ಆಚಾರ್ಯ ಇವರು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾಗಿದ್ದು, ಹವ್ಯಾಸಿ ಕಲಾವಿದರಾಗಿ ಸಂಘಟಕರಾಗಿ ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಇವರು ಯಕ್ಷಭಾರತಿ (ರಿ.) ಬೆಳ್ತಂಗಡಿ ಕಾರ್ಯದರ್ಶಿಯಾಗಿ, ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಅಧ್ಯಕ್ಷರಾಗಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಹವ್ಯಾಸಿ ಕಲಾವಿದರ ಘಟಕದ ಉಪಾಧ್ಯಕ್ಷರಾಗಿ, ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

     

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಇಳಕಲ್ ಸ್ನೇಹರಂಗ ಸಾಂಸ್ಕೃತಿಕ ಭವನದಲ್ಲಿ ‘ಮೇಘರತ್ನ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮ | ಜೂನ್ 21
    Next Article ಪುಸ್ತಕ ವಿಮರ್ಶೆ | ‘ನೋಟ್ ಬುಕ್’ ಮಕ್ಕಳ ಕಥೆಗಳು
    roovari

    Add Comment Cancel Reply


    Related Posts

    ಲೋಕಾರ್ಪಣೆಗೊಂಡ “ಜೀವನಯಾನ” ಕವನ ಸಂಕಲನ

    June 20, 2025

    ತುಮಕೂರಿನ ಕನ್ನಡ ಭವನದಲ್ಲಿ ‘ಗುರುವಿನ ಜೋಳಿಗೆ’ ಪುಸ್ತಕ ಲೋಕಾರ್ಪಣೆ | ಜೂನ್ 22

    June 20, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಮಾಸದ ನೆನೆಪು’ ಸರಣಿ ಕಾರ್ಯಕ್ರಮದ ಉದ್ಘಾಟನೆ | ಜೂನ್ 27

    June 20, 2025

    ಕುಮಟಾ ಹವ್ಯಕ ಸಭಾಭವನದಲ್ಲಿ ‘ಯಕ್ಷ ಸಂಭ್ರಮ’ | ಜೂನ್ 22

    June 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.