ಸ್ವಿಟ್ಜರ್ಲ್ಯಾಂಡ್ : ಭಾರತೀಯ ಶಾಸ್ತ್ರೀಯ ಸಂಗೀತ ಕಛೇರಿ ವಯೋಲಿನ್ ಟ್ರಿಯೋ ಕಾರ್ಯಕ್ರಮವು ದಿನಾಂಕ 22 ಜೂನ್ 2025ರಂದು ಸಂಜೆ 4-00 ಗಂಟೆಗೆ ಸ್ವಿಟ್ಜರ್ಲ್ಯಾಂಡ್ ನಲ್ಲಿ ನಡೆಯಲಿದೆ.
ಡಾ. ಮೈಸೂರು ಮಂಜುನಾಥ್, ಸುಮಂತ್ ಮಂಜುನಾಥ್ ಮತ್ತು ಮಾಳವಿ ಇವರ ವಯೋಲಿನ್ ವಾದನಕ್ಕೆ ಶ್ರೀರಂಗ ಮಿರಾಜ್ಕರ್ ಇವರು ತಬಲಾ ಹಾಗೂ ಚಿದು ನಾರಾಯಣನ್ ಇವರು ಮೃದಂಗದಲ್ಲಿ ಸಾಥ್ ನೀಡಲಿದ್ದಾರೆ.