Subscribe to Updates

    Get the latest creative news from FooBar about art, design and business.

    What's Hot

    ‘ಕರ್ನಾಟಕದ ಶತಾಯುಷಿಗಳು’ ಕೃತಿ ಲೋಕಾರ್ಪಣೆ ಸಮಾರಂಭ | ಜೂನ್ 25

    June 24, 2025

    ರಾಜ್ಯ ಮಟ್ಟದ ಎಂ.ಜಿ. ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆಗೆ ಅರೆಭಾಷೆ ಕವನಗಳ ಆಹ್ವಾನ

    June 24, 2025

    ಲಿಂಗಾಯತ ಪ್ರಗತಿಶೀಲ ಸಂಘದ 2750ನೇ ‘ಶಿವಾನುಭವ’ದಲ್ಲಿ ‘ಸಂಗೀತ’ ಕ್ಷೇತ್ರದ ಉಪನ್ಯಾಸ

    June 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 25
    Yakshagana

    ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 25

    June 23, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ : ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. 2025-26ನೇ ಸಾಲಿನ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ಯಕ್ಷ ಪ್ರಯೋಗಗಳು ಮತ್ತು ಯಕ್ಷಗಾನ ಪ್ರದರ್ಶನಗಳಲ್ಲಿ ಅಭಿನಯಿಸಲು ಕಲಾವಿದರು ಬೇಕಾಗಿರುತ್ತಾರೆ.

    ತೆಂಕು ಬಡಗು ಯಕ್ಷಗಾನ ನಾಟ್ಯ ತಾಳಗಳ ಅನುಭವ ಹೊಂದಿರುವ 18ರಿಂದ 28 ವರ್ಷಗಳ ವಯೋಮಿತಿಯ ಆಸಕ್ತರು ತಮ್ಮ ಇತ್ತೀಚಿನ ಭಾವಚಿತ್ರ, ಯಕ್ಷಗಾನ ಪ್ರದರ್ಶನದ ಫೋಟೋ, ತಮ್ಮ ಯಕ್ಷಗಾನ ಅನುಭವದ ಸ್ವವಿವರಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ. ಡಾ. ಎಂ. ಮೋಹನ ಆಳ್ವ, ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡು ಬಿದಿರೆ -574227. ಅರ್ಜಿ ತಲುಪಲು ಕೊನೆಯ ದಿನಾಂಕ 25 ಜೂನ್ 2025 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 9480529236 ಸಂಖ್ಯೆಯನ್ನು ಸಂಪರ್ಕಿಸಿರಿ.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ
    Next Article ಬೆಂಗಳೂರಿನಲ್ಲಿ ರಂಗ ನಟನಾ ಶಿಬಿರ ಮತ್ತು ಸಂಸ್ಕೃತಿ ನೆಲೆಯ ಕಾರ್ಯಾಗಾರ | ಜುಲೈ 1ರಿಂದ 17
    roovari

    Add Comment Cancel Reply


    Related Posts

    ‘ಕರ್ನಾಟಕದ ಶತಾಯುಷಿಗಳು’ ಕೃತಿ ಲೋಕಾರ್ಪಣೆ ಸಮಾರಂಭ | ಜೂನ್ 25

    June 24, 2025

    ರಾಜ್ಯ ಮಟ್ಟದ ಎಂ.ಜಿ. ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆಗೆ ಅರೆಭಾಷೆ ಕವನಗಳ ಆಹ್ವಾನ

    June 24, 2025

    ಲಿಂಗಾಯತ ಪ್ರಗತಿಶೀಲ ಸಂಘದ 2750ನೇ ‘ಶಿವಾನುಭವ’ದಲ್ಲಿ ‘ಸಂಗೀತ’ ಕ್ಷೇತ್ರದ ಉಪನ್ಯಾಸ

    June 24, 2025

    ‘ಶ್ರೀಮತಿ ಲಿಂಗಮ್ಮ ಮತ್ತು ಡಾ.ಚಿಕ್ಕಕೊಮಾರಿಗೌಡ ಹಾರೋಕೊಪ್ಪ’ ಪುರಸ್ಕಾರ ಪ್ರದಾನ

    June 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.