Subscribe to Updates

    Get the latest creative news from FooBar about art, design and business.

    What's Hot

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31
    Literature

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೊಡಗು : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಕಟಣೆ ಯೋಜನೆಯಡಿ ಪುಸ್ತಕ ಪ್ರಕಟಿಸಲು ಉದ್ದೇಶಿಸಲಾಗಿದೆ.
    ಲೇಖಕರು ಅರೆಭಾಷೆ ಕಥೆ, ಅರೆಭಾಷೆ ಅಜ್ಜಿ ಕಥೆ, ಅರೆಭಾಷೆ ಜನಪದ, ಅರೆಭಾಷೆ ಕವನ, ಅರೆಭಾಷೆ ಲೇಖನ, ಅರೆಭಾಷೆ ವಿಚಾರ ಸಾಹಿತ್ಯ, ಅರೆಭಾಷೆ ಲಲಿತ ಪ್ರಬಂಧ, ಅರಭಾಷೆ ಸಂಶೋಧನ ಕೃತಿಗಳು ಇನ್ನಿತರೆ ಬರಹಗಳಿದ್ದಲ್ಲಿ ಡಿ. ಟಿ. ಪಿ. ಪ್ರತಿಗಳನ್ನು ಅಕಾಡೆಮಿಗೆ ನಲ್ಲಿಸುವಂತೆ ಹಾಗೂ ಇ-ಮೇಲ್ ಮೂಲಕ [email protected] ಕಳುಹಿಸಬಹುದು. ಪುಸ್ತಕಗಳ ಆಯ್ಕೆಯ ಹಕ್ಕು ಅಕಾಡೆಮಿಯದ್ದಾಗಿದ್ದು, ಬರಹ ಕನಿಷ್ಠ 70 ರಿಂದ 80 ಪುಟಗಳಿರಬೇಕು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ
    ತಮ್ಮ ಡಿ. ಟಿ. ಪಿ. ಪ್ರತಿಗಳನ್ನು ಸಲ್ಲಿಸಲು 31 ಜುಲೈ 2025 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷರು, ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಷ್ಣಾ, ರಾಜಸೀಟ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ, ಮೊ ನಂ 6362522677

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1
    Next Article ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ
    roovari

    Add Comment Cancel Reply


    Related Posts

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025

    ಭರತನಾಟ್ಯ ಕಲಾವಿದೆ ಪಿ. ಎಂ. ಲಿದಿನಾ ಇವರಿಗೆ ‘ಕರುನಾಡ ಕಲ್ಪವೃಕ್ಷ’ ಪ್ರಶಸ್ತಿ

    June 28, 2025

    ಮೂಡುಬಿದಿರೆ ಕನ್ನಡ ಭವನದಲ್ಲಿ ‘ಛತ್ರಪತಿ ಶಿವಾಜಿ’ ಅದ್ದೂರಿ ತುಳು ಚಾರಿತ್ರಿಕ ನಾಟಕ | ಜೂನ್ 29

    June 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.