ಮಂಗಳೂರು : ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್ (ಇಂಟಾಕ್)ನ ಮಂಗಳೂರು ಶಾಖೆ ಇದರ ವತಿಯಿಂದ ಪ್ರಸ್ತುತ ಪಡಿಸುವ ಇತಿಹಾಸಕಾರ ಮತ್ತು ಪುರಾತತ್ವ ಶಾಸ್ತ್ರಜ್ಞ ಡಾ. ಪುಂಡಿಕಾಯಿ ಗಣಪಯ್ಯ ಭಟ್ ಇವರೊಂದಿಗೆ ತುಳುನಾಡಿಗೆ ಸಂಬಂಧಿಸಿದಂತೆ ‘ಸ್ಮಾರಕಗಳ ರಕ್ಷಣೆಯ ಕುರಿತು ಬೆದರಿಕೆಗಳು ಮತ್ತು ಸವಾಲುಗಳು’ ಎಂಬ ವಿಷಯದ ಬಗ್ಗೆ ಮಾತುಕತೆಯನ್ನು ದಿನಾಂಕ 05 ಜುಲೈ 2025ರಂದು ಸಂಜೆ 5-30 ಗಂಟೆಗೆ ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.