ಮಂಗಳೂರು : ಕುಳಾಯಿ ಹೊಸಬೆಟ್ಟು ಇಲ್ಲಿರುವ ಶ್ರೀ ಶಾರದಾ ನಾಟ್ಯಾಲಯದ ವತಿಯಿಂದ ‘ತ್ರಿದಶ ನಾಟ್ಯ ಕಲೋತ್ಸವ’ ಕಾರ್ಯಕ್ರಮದಲ್ಲಿ ದಿನಾಂಕ 31 ಆಗಸ್ಟ್ 2025ರಂದು ಬೆಳಗ್ಗೆ ಗಂಟೆ 9-00ರಿಂದ ಸಂಜೆ 5-00ರ ತನಕ ಶ್ರೀ ಶಾರದಾ ನಾಟ್ಯಾಲಯದಲ್ಲಿ ವಿದ್ವಾನ್ ಮಂಜುನಾಥ್ ಎನ್. ಪುತ್ತೂರು ಇವರಿಂದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ 98454 16376 ಭಾರತಿ ಸುರೇಶ್ ಮತ್ತು 9449592025 ಪ್ರಣತಿ ಸತೀಶ್ ಇವರನ್ನು ಸಂಪರ್ಕಿಸಿರಿ.