ಬೆಂಗಳೂರು : ಅಭಿನಯ ತರಬೇತಿ ಕೇಂದ್ರ ‘ರಂಗಶಾಲ’ ಅರ್ಪಿಸುತ್ತಿರುವ ವಿನಯ್ ನೀನಾಸಂ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ‘ಒ.ಬಿ.ಇ.’ ಪ್ರಶಸ್ತಿ ಸಿಗೋದು ಬಹಳ ಕಷ್ಟ ಹಾಸ್ಯ ನಾಟಕ ಪ್ರದರ್ಶನವನ್ನು ದಿನಾಂಕ 04 ಸೆಪ್ಟೆಂಬರ್ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರು ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ 96633 99966 ಮತ್ತು 86600 11960 ಸಂಖ್ಯೆಯನ್ನು ಸಂಪರ್ಕಿಸಿರಿ.