ಮಂಗಳೂರು : ಸ್ಪೀಕ್ ಮಕೇ ಎನ್.ಐ.ಟಿ.ಕೆ. ಇದರ ವತಿಯಿಂದ ‘ಗಂಧರ್ವ ನರ್ತನ’ ಭರತನಾಟ್ಯ ಪ್ರದರ್ಶನವನ್ನು ದಿನಾಂಕ 10 ಸೆಪ್ಟೆಂಬರ್ 2025ರಂದು ಸಂಜೆ 6-00 ಗಂಟೆಗೆ ಎಸ್.ಜೆ.ಎ.ಯಲ್ಲಿ ಆಯೋಜಿಸಲಾಗಿದೆ. 2020ರ ಸಂಗೀತ ನಾಟಕ ಅಕಾಡೆಮಿಯ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪ್ರಶಸ್ತಿ ಪುರಸ್ಕೃತ ವಿದ್ವಾನ್ ಮಿಥುನ್ ಶ್ಯಾಮ್ ಇವರು ಭರತನಾಟ್ಯ ಪ್ರಸ್ತುತ ಪಡಿಸಲಿದ್ದಾರೆ.