ಕಾರ್ಕಳ : ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನ ಇವರ ವತಿಯಿಂದ ದಿನಾಂಕ 19 ಸೆಪ್ಟೆಂಬರ್ 2025ರಂದು ಬೆಳಿಗ್ಗೆ 10-00 ಗಂಟೆಗೆ ನೃತ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಂಗೀತ ನಾಟಕ ಅಕಾಡೆಮಿ ಗೌರವ ಹಿರಿಯ ಪಂಡಿತ್ ಗುರು ರವೀಂದ್ರ ಕುಮಾರ್ ಅದಿತ್ ಬೂದಿ ಇವರ ಶಿಷ್ಯ ‘ನೃತ್ಯ ರಥ’ ಪ್ರಶಸ್ತಿ ಪಡೆದ ಮುಂಬೈಯ ಕೃತಿಯ ನರ್ಸಿಂಗ್ ರಾಣ ಇವರಿಂದ ಒಡಿಸ್ಸಿ ನೃತ್ಯ ಪ್ರದರ್ಶನ ನೀಡಲಿದ್ದಾರೆ.