ಮೂಡುಬಿದಿರೆ : ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಅಗಲಿದ ಚೇತನ ಸಾಹಿತಿ ಎಸ್.ಎಲ್. ಭೈರಪ್ಪರಿಗೆ ನುಡಿನಮನ ಕಾರ್ಯಕ್ರಮ ದಿನಾಂಕ 25 ಸೆಪ್ಟೆಂಬರ್ 2025ರಂದು ನಡೆಯಿತು. ವಿದ್ಯಾರ್ಥಿಗಳಾದ ಪ್ರಶಾಂತ್, ವೀರಭದ್ರ ಹಾಗೂ ಪ್ರಾಧ್ಯಾಪಕರಾದ ಡಾ. ಯೋಗೀಶ ಕೈರೋಡಿ, ಹರೀಶ್ ಟಿ.ಜಿ., ಡಾ. ಗಾಳಿಮನೆ ವಿನಾಯಕ ಭಟ್ ನುಡಿನಮನ ಸಲ್ಲಿಸಿದರು.