ಬೆಂಗಳೂರು : ಕಥಾವನ ಬೆರಗಿನ ಲೋಕದಲೊಂದು ಪಯಣ ಇದರ ವತಿಯಿಂದ ‘ಕನ್ನಡದಲ್ಲಿ ಮಕ್ಕಳಿಗಾಗಿ ಸಾಹಿತ್ಯ ರಚಿಸಲು ಫೆಲೋಶಿಪ್’ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕನ್ನಡದಲ್ಲಿ ಬರೆದ ಮಕ್ಕಳ ಸಾಹಿತ್ಯದ ಯಾವುದೇ ಪ್ರಕಾರದ ಕಥೆ, ಕವಿತೆ, ನಾಟಕ, ವ್ಯಕ್ತಿ ಚಿತ್ರಣ, ಪ್ರವಾಸ ಕಥನ ಅಥವಾ ಕಾದಂಬರಿಯ ಮೂಲ ಬರಹವನ್ನು ಸಲ್ಲಿಸಬಹುದು. 30 ನವೆಂಬರ್ 2025 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ ಇ-ಮೇಲ್ [email protected] ಮೊಬೈಲ್ 98440 49489 ಸಂಖ್ಯೆಯನ್ನು ಸಂಪರ್ಕಿಸಿರಿ.