ಬೆಂಗಳೂರು : ಶ್ರೀ ಮುರಳೀಧರ ಸಂಗೀತ ನೃತ್ಯ ಮಹಾವಿದ್ಯಾಲಯ (ರಿ.) ಹಾಗೂ ಮೋಹನ ತರಂಗಿಣಿ ಸಂಗೀತ ಸಭಾ ಇದರ ವತಿಯಿಂದ ರಾಜ್ಯಾದ್ಯಂತ ಹಾಗೂ ಬೆಂಗಳೂರಿನ ನಾನಾ ಬಡಾವಣೆಗಳಲ್ಲಿ ಆಫ್ ಲೈನ್ ಮತ್ತು ಆನ್ ಲೈನ್ ಸಂಗೀತ ನೃತ್ಯ ತರಗತಿಗಳು ನಡೆಯಲಿದೆ. ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ದೇವರನಾಮ, ವಚನ ಗಾಯನ, ಭರತನಾಟ್ಯ, ಕೀಬೋರ್ಡ್, ವಯೋಲಿನ್, ಕೊಳಲು, ವೀಣೆ, ಮೃದಂಗ ಹಾಗೂ ವಾದ್ಯ ಸಂಗೀತದಲ್ಲಿ ಜೂನಿಯರ್, ಸೀನಿಯರ್, ವಿದ್ವತ್ ಪರೀಕ್ಷೆಗಳಿಗೆ ತರಬೇತಿ ಹಾಗೂ ಅಂಗವಿಕಲ, ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 94481 93836 ಮತ್ತು 82170 19013 ಸಂಖ್ಯೆಯನ್ನು ಸಂಪರ್ಕಿಸಿರಿ.