ಮೈಸೂರು : ರಂಗಾಯಣ ಮೈಸೂರು ಇದರ ಭಾರತೀಯ ರಂಗಶಿಕ್ಷಣ ಕೇಂದ್ರದ 2025-26ನೇ ಸಾಲಿನ ವಿದ್ಯಾರ್ಥಿಗಳು ಅಭಿನಯಿಸುವ ದೃಶ್ಯಾನುಸಂಧಾನವನ್ನು ದಿನಾಂಕ 10 ಅಕ್ಟೋಬರ್ 2025ರಂದು ಸಂಜೆ 7-00 ಗಂಟೆಗೆ ಮೈಸೂರು ರಂಗಾಯಣದ ವನರಂಗದಲ್ಲಿ ಆಯೋಜಿಸಲಾಗಿದೆ. ವಿಜಯಾ ಗುತ್ತಲ ಇವರು ಕನ್ನಡಕ್ಕೆ ಅನುವಾದಿಸಿರುವ ‘ಒರೆಸ್ತಿಯಾ’ ನಾಟಕವು ಸಾಲಿಯಾನ್ ಉಮೇಶ್ ನಾರಾಯಣ ಇವರ ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ.