Subscribe to Updates

    Get the latest creative news from FooBar about art, design and business.

    What's Hot

    ನಮ್ಮ್ ಮದ್ದಳೆ ರಾಘು ಹೆಗಡೆ ಯು. ಕೆ. ಗೆ (ಇಂಗ್ಲೆಂಡ್ ಗೆ)

    June 16, 2025

    ಯಕ್ಷಧ್ರುವ – ಯಕ್ಷಶಿಕ್ಷಣ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆ

    June 16, 2025

    ಮನೆಮನೆ ಕನ್ನಡ ಜಾಗೃತಿ ಅಭಿಯಾನ ಉದ್ಘಾಟನೆ | ಜೂನ್ 22

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಡಾ. ಶಾಂತಾರಾಮ್ ಪ್ರಶಸ್ತಿಗೆ ಸೃಜನಶೀಲ ಕೃತಿ ಆಹ್ವಾನ
    Awards

    ಡಾ. ಶಾಂತಾರಾಮ್ ಪ್ರಶಸ್ತಿಗೆ ಸೃಜನಶೀಲ ಕೃತಿ ಆಹ್ವಾನ

    May 3, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    open books
    Share
    Facebook Twitter LinkedIn Pinterest Email

    ಕುಂದಾಪುರ : ಮಣಿಪಾಲ ಅಕಾಡೆಮಿ ಆಡಳಿತಾಧಿಕಾರಿಯಾಗಿದ್ದ ಸ್ವಪ್ನಶಿಲ್ಪಿ ಡಾ. ಎಚ್. ಶಾಂತಾರಾಮ್ ಅವರ ಹೆಸರಿನಲ್ಲಿ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು ದತ್ತಿನಿಧಿ ಸ್ಥಾಪಿಸಿ ಪ್ರತಿವರ್ಷ ಕನ್ನಡದ ಅತ್ಯುತ್ತಮ ಸೃಜನಶೀಲ ಕೃತಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ವರ್ಷ ಕಾದಂಬರಿಗಳನ್ನು ಪರಿಗಣಿಸಲಿದ್ದು, 2021ರಿಂದ 2022ರ ಅವಧಿಯಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಕಾದಂಬರಿಗಳನ್ನು ಆಹ್ವಾನಿಸಲಾಗಿದೆ.

    ಆಸಕ್ತ ಪ್ರಕಾಶಕರು ಅಥವಾ ಲೇಖಕರು ಕಾದಂಬರಿಗಳ ನಾಲ್ಕು ಪ್ರತಿಗಳನ್ನು ಮೇ 20ರೊಳಗೆ ಡಾ. ಎಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ -576201 ಈ ವಿಳಾಸಕ್ಕೆ ಕಳುಹಿಸಿಕೊಡುವಂತೆ ಕೋರಲಾಗಿದೆ. ಈಗಾಗಲೇ ಪ್ರಶಸ್ತಿ ಪಡೆದವರಿಗೆ ಅವಕಾಶವಿರುವುದಿಲ್ಲ.

    ಪ್ರಶಸ್ತಿ ಪ್ರದಾನ ಸಮಾರಂಭ ಆಗಸ್ಟ್ ತಿಂಗಳಿನಲ್ಲಿ ನಡೆಯಲಿದ್ದು, 15,000 ರೂ.ಗಳೊಂದಿಗೆ ಬೆಳ್ಳಿ ಫಲಕ ನೀಡಲಾಗುವುದೆಂದು ಪ್ರಶಸ್ತಿ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ‘ಗುಬ್ಬಿದ ಗೂಡು’ ಮತ್ತು ‘ಭಾವಯಾನ’ ಕಾರ್ಯಕ್ರಮ
    Next Article ಜಂಗಮ ಕಲೆಕ್ಟಿವ್ ನಲ್ಲಿ ‘ಮತ್ತೊಬ್ಬ ಮಾಯಿ’ | ಬೆಂಗಳೂರಿನಲ್ಲಿ ಮೇ 6ಕ್ಕೆ
    roovari

    Add Comment Cancel Reply


    Related Posts

    ಮನೆಮನೆ ಕನ್ನಡ ಜಾಗೃತಿ ಅಭಿಯಾನ ಉದ್ಘಾಟನೆ | ಜೂನ್ 22

    June 16, 2025

    ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ‘ಮರೆಯಲಾಗದ ಬ್ಯಾರಿ ಮಹನೀಯರು’ ಕೃತಿಗಳ ಲೋಕಾರ್ಪಣೆ | ಜೂನ್ 20

    June 16, 2025

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025

    ಡಾ. ಪುರುಷೋತ್ತಮ್ ಬಿಳಿಮಲೆ ಇವರಿಗೆ ‘ಕನ್ನಡ ಪಯಸ್ವಿನಿ ಪ್ರಶಸ್ತಿ’

    June 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.