ಮೇಲುಕೋಟೆ : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಮೇಲುಕೋಟೆ ಇವರ ವತಿಯಿಂದ ದೃಶ್ಯ ಟ್ರಸ್ಟ್ (ರಿ.) ಮೇಲುಕೋಟೆ ಇವರ ಸಹಯೋಗದೊಂದಿಗೆ ರಂಗ ತರಬೇತಿ ಕಾರ್ಯಾಗಾರ ಉದ್ಘಾಟನಾ ಸಮಾರಂಭವನ್ನು ದಿನಾಂಕ 14 ನವೆಂಬರ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಮೇಲುಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

