Subscribe to Updates

    Get the latest creative news from FooBar about art, design and business.

    What's Hot

    ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಸಭಾಂಗಣದಲ್ಲಿ ಕೃತಿ ಲೋಕಾರ್ಪಣೆ

    November 19, 2025

    ಬೆಂಗಳೂರಿನ ಕಲಾಕ್ಷೇತ್ರದಲ್ಲಿ ‘ಕಾಲಜ್ಞಾನಿ ಕನಕ’ ನಾಟಕ ಪ್ರದರ್ಶನ | ನವೆಂಬರ್ 21

    November 19, 2025

    ಪರ್ಕಳದ ಶಾಲೆಯಲ್ಲಿ ನಾಟಕ ರಂಗ ತರಬೇತಿ ಶಿಬಿರ | ನವೆಂಬರ್ 23

    November 19, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ 137’ | ನವೆಂಬರ್ 21
    Bharathanatya

    ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ 137’ | ನವೆಂಬರ್ 21

    November 19, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಪ್ರಸ್ತುತ ಪಡಿಸುವ ‘ನೃತ್ಯಾಂತರಂಗ 137’ ಕೃಷ್ಣಾನಂದ ಲಹರಿ ಭರತನಾಟ್ಯ ಕಾರ್ಯಕ್ರಮವನ್ನು ದಿನಾಂಕ 21 ನವೆಂಬರ್ 2025ರಂದು ಸಂಜೆ ಗಂಟೆ 5-45ಕ್ಕೆ ಪುತ್ತೂರಿನ ದರ್ಬೆಯ ಶಶಿಶಂಕರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ರಾಧಿಕಾ ಶೆಟ್ಟಿ, ದೀಪಕ್ ಕುಮಾರ್, ಪ್ರೀತಿಕಲಾ, ಮಂಜರಿಚಂದ್ರ ಪುಷ್ಪರಾಜ್ ಮತ್ತು ಅನ್ನಪೂರ್ಣ ರಿತೇಶ್ ಇವರು ನೃತ್ಯ ಪ್ರದರ್ಶನ ನೀಡಲಿದ್ದು, ಶ್ರೀಮತಿ ರತ್ನಾವತಿ ಜೆ. ಬೈಕಾಡಿ ಇವರು ಅಭ್ಯಾಗತರಾಗಿ ಭಾಗವಹಿಸಲಿರುವರು.

    Namaste Kalarasika’s, we the Mookambikan’s are presenting Krishnaanada Lahari, along with the very talented artists of Mangalore and Udupi, as it is a ticketed show and we have limit for the entries, do book your tickets ASAP.
    The ticket amount is Rs.200/-per person, you can GPAY the amount and send the screenshot along with your name to the below mentioned number.
    You are requested to be at the venue 30 minutes prior the show.
    A small intro about our space for those who are NEW to the Shashishankara, we have 30 to 40 seating arrangement for the elders and the youngsters and children will be seated on the floor to have the very intimate feel of the production.
    Preethi Kala
    9964001039.
    We would be glad if you join us in this journey of KRISHNAANADA LAHARI

     

    baikady bharatanatyam dance Music roovari
    Share. Facebook Twitter Pinterest LinkedIn Tumblr WhatsApp Email
    Previous Articleಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಕೃತಿ ಲೋಕಾರ್ಪಣೆ ಹಾಗೂ ಪ್ರಶಸ್ತಿ ಪ್ರದಾನ | ನವೆಂಬರ್ 21
    Next Article ಬೆಂಗಳೂರಿನ ಪುರಂದರ ಭವನದಲ್ಲಿ ‘ಆಕಾಶವಾಣಿ ಸಂಗೀತ್ ಸಮ್ಮೇಳನ 2025’ | ನವೆಂಬರ್ 22
    roovari

    Add Comment Cancel Reply


    Related Posts

    ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಸಭಾಂಗಣದಲ್ಲಿ ಕೃತಿ ಲೋಕಾರ್ಪಣೆ

    November 19, 2025

    ಬೆಂಗಳೂರಿನ ಕಲಾಕ್ಷೇತ್ರದಲ್ಲಿ ‘ಕಾಲಜ್ಞಾನಿ ಕನಕ’ ನಾಟಕ ಪ್ರದರ್ಶನ | ನವೆಂಬರ್ 21

    November 19, 2025

    ಪರ್ಕಳದ ಶಾಲೆಯಲ್ಲಿ ನಾಟಕ ರಂಗ ತರಬೇತಿ ಶಿಬಿರ | ನವೆಂಬರ್ 23

    November 19, 2025

    ಹಾವಂಜೆಯ ಭಾಸ ಗ್ಯಾಲರಿ ಮತ್ತು ಸ್ಟುಡಿಯೋದಲ್ಲಿ ಕಾವಿ ಕಲೆ ಕಾರ್ಯಾಗಾರ

    November 19, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.