ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಪ್ರಸ್ತುತ ಪಡಿಸುವ ‘ನೃತ್ಯಾಂತರಂಗ 138’ ಭರತನಾಟ್ಯ ಕಾರ್ಯಕ್ರಮವನ್ನು ದಿನಾಂಕ 14 ಡಿಸೆಂಬರ್ 2025ರಂದು ಸಂಜೆ ಗಂಟೆ 5-30ಕ್ಕೆ ಪುತ್ತೂರಿನ ದರ್ಬೆಯ ಶಶಿಶಂಕರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಗುರು ವಿದ್ಯಾ ಮನೋಜ್ ಇವರ ಮಗಳು ಯಾ ಶಿಷ್ಯೆ ಡಾ. ಮಹಿಮಾ ಎಂ. ಪಣಿಕರ್ ಇವರು ನೃತ್ಯ ಪ್ರದರ್ಶನ ನೀಡಲಿದ್ದು, ನಿವೃತ್ತ ಪ್ರೊ. ಸಂಪತ್ತಿಲಾ ಈಶ್ವರ ಭಟ್ ಇವರು ಅಭ್ಯಾಗತರಾಗಿ ಭಾಗವಹಿಸಲಿರುವರು.

