Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 52ನೇ ವಿವೇಕ ವಾಣಿ ಸರಣಿ ಉಪನ್ಯಾಸ

    February 14, 2026

    ಪ್ರೊ. ಬಿ.ಎ. ವಿವೇಕ ರೈಯವರ ‘ಪಡುವಣ ತೀರದ ಕನ್ನಡ ನಾಡಿನ’ ಕೃತಿ ಲೋಕಾರ್ಪಣೆ

    February 14, 2026

    ಮುಂಬೈಯಲ್ಲಿ ಪಯಣ ಪ್ರಸ್ತುತ ಪಡಿಸುವ ‘ತಲ್ಕಿ’ ನಾಟಕ | ಫೆಬ್ರವರಿ 16

    February 14, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಹಾಭಾರತ ನಾಟಕಗಳ ಆಧಾರಿತ ರಂಗರೂಪ | ಡಿಸೆಂಬರ್ 29
    Drama

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಹಾಭಾರತ ನಾಟಕಗಳ ಆಧಾರಿತ ರಂಗರೂಪ | ಡಿಸೆಂಬರ್ 29

    December 29, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ರಂಗಾಯಣ ಧಾರವಾಡ, ಶ್ರಮಣ ಸಂಸ್ಕೃತಿ ಟ್ರಸ್ಟ್ (ರಿ.) ದೊಡ್ಡಬಳ್ಳಾಪುರ ಸಹಕಾರದಲ್ಲಿ ಧಾರವಾಡ ರಂಗಾಯಣದ ರೆಪರ್ಟರಿ ಕಲಾವಿದರು ಅಭಿನಯಿಸುವ ‘ಕಂದಗಲ್ಲರಿಗೆ ನಮಸ್ಕಾರ ಅರ್ಥಾತ್ ಕಂದಗಲ್ಲ ಭಾರತ’ ನಾಟಕ ಪ್ರದರ್ಶನ ದಿನಾಂಕ 29 ಡಿಸೆಂಬರ್ 2025ರಂದು ಸಂಜೆ 6-00 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ.

    ಈ ನಾಟಕದ ರಂಗರೂಪ ಮತ್ತು ನಿರ್ದೇಶನ ಪ್ರಕಾಶ ಗರುಡ, ಸಂಗೀತ ಸಂಯೋಜನೆ ರಾಘವ ಕಮ್ಮಾರ, ರಂಗವಿನ್ಯಾಸ ಶ್ವೇತಾರಾಣಿ ಎಚ್.ಕೆ., ವಸ್ತ್ರವಿನ್ಯಾಸ ರಜನಿ ಗರುಡ, ರಂಗವಿನ್ಯಾಸ ವೆಂಕಟೇಶ ಬಡಿಗೇರ, ಬೆಳಕಿನ ವಿನ್ಯಾಸ ಮಧು ಮಳವಳ್ಳಿ ಇವರದ್ದು.

    baikady drama roovari theatre
    Share. Facebook Twitter Pinterest LinkedIn Tumblr WhatsApp Email
    Previous Articleನೃತ್ಯ ವಿಮರ್ಶೆ | ಕಲಾತ್ಮಕ ಯೋಗಭಂಗಿಗಳ ಮನೋಜ್ಞ ನರ್ತನ – ವಿದಿತಾ ಅಸ್ಮಿತೆ
    Next Article ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಅನುವಾದಿತ ಕೃತಿ ಬಿಡುಗಡೆ
    roovari

    Add Comment Cancel Reply


    Related Posts

    ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 52ನೇ ವಿವೇಕ ವಾಣಿ ಸರಣಿ ಉಪನ್ಯಾಸ

    February 14, 2026

    ಪ್ರೊ. ಬಿ.ಎ. ವಿವೇಕ ರೈಯವರ ‘ಪಡುವಣ ತೀರದ ಕನ್ನಡ ನಾಡಿನ’ ಕೃತಿ ಲೋಕಾರ್ಪಣೆ

    February 14, 2026

    ಮುಂಬೈಯಲ್ಲಿ ಪಯಣ ಪ್ರಸ್ತುತ ಪಡಿಸುವ ‘ತಲ್ಕಿ’ ನಾಟಕ | ಫೆಬ್ರವರಿ 16

    February 14, 2026

    ಮೂಡುಬಿದಿರೆ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಅಬ್ದುಲ್ ಹಮೀದ್ ಪಕ್ಕಲಡ್ಕ

    February 14, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.