Subscribe to Updates

    Get the latest creative news from FooBar about art, design and business.

    What's Hot

    ಮುಲ್ಕಿಯಲ್ಲಿ ಕವನ ಸಂಕಲನ ಬಿಡುಗಡೆ ಹಾಗೂ ಕವಿಗೋಷ್ಠಿ | ಫೆಬ್ರವರಿ 08

    February 5, 2026

    ‘ಡಾ. ಜೀ.ಶಂ. ಪರಮಶಿವಯ್ಯ ಪ್ರಶಸ್ತಿ’ಗೆ ಜಾನಪದ ವಿದ್ವಾಂಸ ಪ್ರೊ. ಕೆ. ಚಿನ್ನಪ್ಪ ಗೌಡ ಆಯ್ಕೆ

    February 5, 2026

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಿಂಗಳ ಸರಣಿ ತಾಳಮದ್ದಲೆ

    February 5, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಿಂಗಳ ಸರಣಿ ತಾಳಮದ್ದಲೆ
    Yakshagana

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಿಂಗಳ ಸರಣಿ ತಾಳಮದ್ದಲೆ

    February 5, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಬೋಳುವಾರು ಪುತ್ತೂರು ಇದರ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಿಂಗಳ ಸರಣಿ ತಾಳಮದ್ದಲೆಯು ದಿನಾಂಕ 2 ಫೆಬ್ರವರಿ 2026ರಂದು ‘ಪಾರ್ಥ ಸಾರಥ್ಯ’ ಪ್ರಸಂಗದೊಂದಿಗೆ ನಡೆಯಿತು.

    ಹಿಮ್ಮೇಳದಲ್ಲಿ ಆನಂದ ಸವಣೂರು, ನಿತೀಶ್ ಎಂಕಣ್ಣ ಮೂಲೆ, ಮುರಳೀಧರ ಕಲ್ಲೂರಾಯ, ಅಚ್ಯುತ ಪಾಂಗಣ್ಣಾಯ, ಶರಣ್ಯ ನೆತ್ತರಕೆರೆ, ಅನಿಷ್ ಕೃಷ್ಣ ಪುಣಚ, ಶಿವಪ್ರಸಾದ್ ನಾಕೂರು ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ಕೃಷ್ಣ (ದಿವಾಕರ್ ಗೇರುಕಟ್ಟೆ), ಅರ್ಜುನ (ಭಾಸ್ಕರ್ ಬಾರ್ಯ), ಕೌರವ (ಗುಡ್ಡಪ್ಪ ಬಲ್ಯ), ಬಲರಾಮ (ಮಾಂಬಾಡಿ ವೇಣುಗೋಪಾಲ್ ಭಟ್) ಸಹಕರಿಸಿದರು.

     

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಉದ್ಯಾವರದ ಸರಕಾರಿ ಕಾಲೇಜಿನಲ್ಲಿ ಬಹುಭಾಷಾ ನಿರಂತರ್ ನಾಟಕೋತ್ಸವ | ಫೆಬ್ರವರಿ 05ರಿಂದ 08
    Next Article ‘ಡಾ. ಜೀ.ಶಂ. ಪರಮಶಿವಯ್ಯ ಪ್ರಶಸ್ತಿ’ಗೆ ಜಾನಪದ ವಿದ್ವಾಂಸ ಪ್ರೊ. ಕೆ. ಚಿನ್ನಪ್ಪ ಗೌಡ ಆಯ್ಕೆ
    roovari

    Add Comment Cancel Reply


    Related Posts

    ಮುಲ್ಕಿಯಲ್ಲಿ ಕವನ ಸಂಕಲನ ಬಿಡುಗಡೆ ಹಾಗೂ ಕವಿಗೋಷ್ಠಿ | ಫೆಬ್ರವರಿ 08

    February 5, 2026

    ‘ಡಾ. ಜೀ.ಶಂ. ಪರಮಶಿವಯ್ಯ ಪ್ರಶಸ್ತಿ’ಗೆ ಜಾನಪದ ವಿದ್ವಾಂಸ ಪ್ರೊ. ಕೆ. ಚಿನ್ನಪ್ಪ ಗೌಡ ಆಯ್ಕೆ

    February 5, 2026

    ಉದ್ಯಾವರದ ಸರಕಾರಿ ಕಾಲೇಜಿನಲ್ಲಿ ಬಹುಭಾಷಾ ನಿರಂತರ್ ನಾಟಕೋತ್ಸವ | ಫೆಬ್ರವರಿ 05ರಿಂದ 08

    February 4, 2026

    ಕನ್ನಡ ಸಾಹಿತ್ಯ ಪರಂಪರೆ ಮತ್ತು ಸಮಕಾಲೀನತೆ ಉಪನ್ಯಾಸ ಮಾಲಿಕೆ | ಫೆಬ್ರವರಿ 05

    February 4, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.