Subscribe to Updates

    Get the latest creative news from FooBar about art, design and business.

    What's Hot

    ಸಂತ ಅಲೋಶಿಯಸ್ ಕಾಲೇಜಿನಲ್ಲಿ ಕೃತಿ ಲೋಕಾರ್ಪಣೆ, ಸಂವಾದ, ವಿನೂತನ ಯಕ್ಷಪ್ರಸ್ತುತಿ | ಫೆಬ್ರವರಿ 13

    February 12, 2026

    ಪುಸ್ತಕ ವಿಮರ್ಶೆ | ಗಣೇಶ್ ಪ್ರಸಾದ್ ಜೀ (ಜೀ ಜೀ)ಯವರ ‘ಕಾಂತೆ ಕವಿತೆ’

    February 12, 2026

    ತೊಕ್ಕೊಟ್ಟು ಒಳಪೇಟೆಯಲ್ಲಿ ‘ವೀರರಾಣಿ ಅಬ್ಬಕ್ಕ ಉತ್ಸವ 2025-2026’ | ಫೆಬ್ರವರಿ 14

    February 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಿತ್ತಬೈಲು ಶ್ರೀ ರಾಮ ಭಜನಾ ಮಂದಿರದಲ್ಲಿ ‘ಶ್ರೀಮದ್ ಭಾಗವತ ಪುರಾಣ’ ಪ್ರವಚನ | ಫೆಬ್ರವರಿ 13ರಿಂದ 19
    Bharathanatya

    ಮಿತ್ತಬೈಲು ಶ್ರೀ ರಾಮ ಭಜನಾ ಮಂದಿರದಲ್ಲಿ ‘ಶ್ರೀಮದ್ ಭಾಗವತ ಪುರಾಣ’ ಪ್ರವಚನ | ಫೆಬ್ರವರಿ 13ರಿಂದ 19

    February 12, 2026No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಿತ್ತಬೈಲು : ಶ್ರೀಮದ್ ಭಾಗವತ ಪುರಾಣದ ಪುರಾಣದ ಪ್ರವಚನಕಾರರು ವಿದ್ವಾನ್ ಬ್ರಹ್ಮಾವರ ರಾಮಕೃಷ್ಣ ಭಟ್ ಇವರಿಂದ ‘ಶ್ರೀಮದ್ ಭಾಗವತ ಪುರಾಣ’ ಪ್ರವಚನ ಕಾರ್ಯಕ್ರಮವನ್ನು ದಿನಾಂಕ 13ರಿಂದ 19 ಫೆಬ್ರವರಿ 2026ರವರೆಗೆ ಪ್ರತಿದಿನ ಸಂಜೆ 6-00 ಗಂಟೆಯಿಂದ 7-30ರ ತನಕ ಮಿತ್ತಬೈಲು ಶ್ರೀ ರಾಮ ಭಜನಾ ಮಂದಿರದಲ್ಲಿ ಆಯೋಜಿಸಲಾಗಿದೆ.

    ದಿನಾಂಕ 13 ಫೆಬ್ರವರಿ 2026ರಂದು ಸಂಜೆ 4-30 ಗಂಟೆಗೆ ಪೊನ್ನೆಚಾರಿ ಶ್ರೀ ಲಕ್ಷ್ಮೀ ವೆಂಕಟರಮಣ ಮಹಿಳಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ, 7-30 ಗಂಟೆಗೆ ಮಂಗಳೂರಿನ ಕುಮಾರಿ ಶ್ವೇತ ಕಾಮತ್ ಇವರಿಂದ ‘ಭಜನ್ ಸಂಧ್ಯಾ’ ನಡೆಯಲಿದೆ.
    ದಿನಾಂಕ 14 ಫೆಬ್ರವರಿ 2026ರಂದು ಸಂಜೆ 4-30 ಗಂಟೆಗೆ ಮಂಗಳೂರಿನ ಶ್ರೀ ವೀರ ವೆಂಕಟೇಶ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ 9-00 ಗಂಟೆಗೆ ಅಮೃತ ಮಿತ್ರ ಹವ್ಯಾಸಿ ಮಹಿಳೆಯರ ಬಳಗ ಸದಸ್ಯರು ಹಾಗೂ ಹವ್ಯಾಸಿ ಕಲಾವಿದರ ಕೂಡುವಿಕೆಯಿಂದ ‘ಶ್ರೀ ಕೃಷ್ಣಲೀಲೆ ಕಂಸವಧೆ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.
    ದಿನಾಂಕ 15 ಫೆಬ್ರವರಿ 2026ರಂದು ಸಂಜೆ 4-30 ಗಂಟೆಗೆ ಸಚ್ಚೇರಿಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ, 7-30 ಗಂಟೆಗೆ ಶ್ರೀಮತಿ ರಂಜನಾ ಆರ್. ಪ್ರಭು ಇವರಿಂದ ‘ಭಜನ್ ಸಂಧ್ಯಾ’ ನಡೆಯಲಿದೆ.
    ದಿನಾಂಕ 16 ಫೆಬ್ರವರಿ 2026ರಂದು ಸಂಜೆ 4-30 ಗಂಟೆಗೆ ಮಂಗಳೂರಿನ ಕುಮಾರಿ ಗ್ರೀಷ್ಮಾ ಕಿಣಿ ಇವರಿಂದ ಭಜನಾ ಕಾರ್ಯಕ್ರಮ, 7-30 ಗಂಟೆಗೆ ಆಕಾಶವಾಣಿ ‘ಎ’ ಶ್ರೇಣಿ ಕಲಾವಿದೆ ಶ್ರೀಮತಿ ಮಂಜುಳಾ ಜಿ. ರಾವ್ ಇವರಿಂದ ಭಕ್ತ ಪ್ರಹ್ಲಾದ’ ಹರಿಕಥಾ ಕೀರ್ತನೆ,
    ದಿನಾಂಕ 17 ಫೆಬ್ರವರಿ 2026ರಂದು ಸಂಜೆ 4-30 ಗಂಟೆಗೆ ಮಿತ್ತಬೈಲು ಶ್ರೀರಾಮ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ, 7-30 ಗಂಟೆಗೆ ಮಂಗಳೂರಿನ ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಬಳಗದಿಂದ ‘ಶ್ರೀ ಕೃಷ್ಣ ಲೀಲಾಮೃತ’ ನೃತ್ಯ ರೂಪಕ
    ದಿನಾಂಕ 18 ಫೆಬ್ರವರಿ 2026ರಂದು ಸಂಜೆ 4-30 ಗಂಟೆಗೆ ಮೂಡುಬಿದಿರೆ ಶ್ರೀ ವೆಂಕಟರಮಣ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ, 8-00 ಗಂಟೆಗೆ ಕಾರ್ಕಳದ ವಿದ್ವಾನ್ ಯೋಗೀಶ್ ಕಿಣಿ ಇವರಿಂದ ‘ಭಜನ್ ಸಂಧ್ಯಾ’ ನಡೆಯಲಿದೆ.
    ದಿನಾಂಕ 19 ಫೆಬ್ರವರಿ 2026ರಂದು ಸಂಜೆ 4-30 ಗಂಟೆಗೆ ಕಾರ್ಕಳದ ಶ್ರೀ ವೆಂಕಟರಮಣ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ, 8-00 ಗಂಟೆಗೆ ಮಂಗಳೂರಿನ ದಯಾಕರ್ ಭಟ್ ಮತ್ತು ಬಳಗದವರಿಂದ ‘ಅಭಂಗ ವಾಣಿ’ ಪ್ರಸ್ತುತಗೊಳ್ಳಲಿದೆ.

    baikady bharatanatyam dance Harikathe Literature Music roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ‘ಆ ಊರು – ಈ ಊರು’ ನಾಟಕ ಪ್ರದರ್ಶನ | ಫೆಬ್ರವರಿ 15
    Next Article ತೊಕ್ಕೊಟ್ಟು ಒಳಪೇಟೆಯಲ್ಲಿ ‘ವೀರರಾಣಿ ಅಬ್ಬಕ್ಕ ಉತ್ಸವ 2025-2026’ | ಫೆಬ್ರವರಿ 14
    roovari

    Add Comment Cancel Reply


    Related Posts

    ಸಂತ ಅಲೋಶಿಯಸ್ ಕಾಲೇಜಿನಲ್ಲಿ ಕೃತಿ ಲೋಕಾರ್ಪಣೆ, ಸಂವಾದ, ವಿನೂತನ ಯಕ್ಷಪ್ರಸ್ತುತಿ | ಫೆಬ್ರವರಿ 13

    February 12, 2026

    ಪುಸ್ತಕ ವಿಮರ್ಶೆ | ಗಣೇಶ್ ಪ್ರಸಾದ್ ಜೀ (ಜೀ ಜೀ)ಯವರ ‘ಕಾಂತೆ ಕವಿತೆ’

    February 12, 2026

    ತೊಕ್ಕೊಟ್ಟು ಒಳಪೇಟೆಯಲ್ಲಿ ‘ವೀರರಾಣಿ ಅಬ್ಬಕ್ಕ ಉತ್ಸವ 2025-2026’ | ಫೆಬ್ರವರಿ 14

    February 12, 2026

    ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ‘ಆ ಊರು – ಈ ಊರು’ ನಾಟಕ ಪ್ರದರ್ಶನ | ಫೆಬ್ರವರಿ 15

    February 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.