Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಬೇಸಿಗೆ ಕವಿಗೋಷ್ಠಿ

    April 30, 2026

    ಕನ್ನಡ ಸಾಹಿತ್ಯ ಭವನದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ‘ರಂಗಾಭಿನಯ ಕಾರ್ಯಾಗಾರ’

    April 30, 2026

    ಯಕ್ಷಗಾನ ಕಲಾವಿದ ಮಳಲಿ ಶೀನಯ್ಯ ನಿಧನ

    April 29, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕಾಲಮಿತಿ ಸಾಹಿತ್ಯ ಸಮ್ಮೇಳನ ಕವಿಗೋಷ್ಠಿಗೆ ಆಹ್ವಾನ | ಕೊನೆಯ ದಿನಾಂಕ ಮಾರ್ಚ್ 15
    Literature

    ಕಾಲಮಿತಿ ಸಾಹಿತ್ಯ ಸಮ್ಮೇಳನ ಕವಿಗೋಷ್ಠಿಗೆ ಆಹ್ವಾನ | ಕೊನೆಯ ದಿನಾಂಕ ಮಾರ್ಚ್ 15

    February 12, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೋಟ : ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಅಮೃತೇಶ್ವರಿ ಮಹಿಳಾ ಮೀನುಗಾರರ ಸಹಕಾರಿ ಸಂಘ ಕೋಟ, ಉಸಿರು ಮತ್ತು ನೆನಪು ಕೋಟ ಇವರ ಸಾರಥ್ಯದಲ್ಲಿ ಕಾಲಮಿತಿ ಸಾಹಿತ್ಯ ಸಮ್ಮೇಳನದ ಮೂರನೆಯ ಸಂಚಿಕೆಯಾಗಿ ಮಹಿಳೆಯರ ಸಾಹಿತ್ಯ ಸಮ್ಮೇಳನವು ದಿನಾಂಕ 15 ಮಾರ್ಚ್ 2026ರಂದು ನಡೆಯಲಿದೆ.

    ಈ ಸಮ್ಮೇಳನದಲ್ಲಿ ಮಹಿಳೆಯರ ಕವಿಗೋಷ್ಠಿ ನಡೆಯಲಿದ್ದು, ಕವಿಗೋಷ್ಠಿಯಲ್ಲಿ ಭಾಗವಹಿಸುವವರು ದಿನಾಂಕ 25 ಫೆಬ್ರವರಿ 2026ರ ಒಳಗೆ ತಮ್ಮ ಹೆಸರನ್ನು ಕೆ. ವಾಣಿಶ್ರೀ ಅಶೋಕ್ ಐತಾಳ 9535705355 ಇವರಿಗೆ ಕಳುಹಿಸಬೇಕಾಗಿ ಪ್ರತಿಷ್ಠಾನದ ಗೌರವ ಅಧ್ಯಕ್ಷ ಆನಂದ ಸಿ. ಕುಂದ‌ರ್, ಅಧ್ಯಕ್ಷ ಸತೀಶ್ ಬಾರಿಕೆರೆ, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಹಾಗೂ ಕಾರ್ಯಕ್ರಮದ ನಿರ್ದೇಶಕರಾದ ಸುಶೀಲಾ ಸೋಮಶೇಖರ್, ಪಂಚಾಯತ್ ಪಿಡಿಒ ರವೀಂದ್ರ ರಾವ್, ಕಾಯದರ್ಶಿ ಸುಮತಿ ಅಂಚನ್ ತಿಳಿಸಿದ್ದಾರೆ.

    baikady invited Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಅಬ್ಬಕ್ಕ @ 500 ರಾಷ್ಟ್ರೀಯ ವಿಚಾರ ಸಂಕಿರಣ 100ರ ಸಂಭ್ರಮ | ಫೆಬ್ರವರಿ 16
    Next Article ದೇವದುರ್ಗ ತಾಲೂಕು ಎರಡನೇ ಚುಟುಕು ಸಾಹಿತ್ಯ ಸಮ್ಮೇಳನ | ಫೆಬ್ರವರಿ 14
    roovari

    Add Comment Cancel Reply


    Related Posts

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಬೇಸಿಗೆ ಕವಿಗೋಷ್ಠಿ

    April 30, 2026

    ಕನ್ನಡ ಸಾಹಿತ್ಯ ಭವನದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ‘ರಂಗಾಭಿನಯ ಕಾರ್ಯಾಗಾರ’

    April 30, 2026

    ಯಕ್ಷಗಾನ ಕಲಾವಿದ ಮಳಲಿ ಶೀನಯ್ಯ ನಿಧನ

    April 29, 2026

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಕಾಜಾಣ ನಾಟಕೋತ್ಸವ’ 2026 | ಏಪ್ರಿಲ್ 30

    April 29, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.