Subscribe to Updates

    Get the latest creative news from FooBar about art, design and business.

    What's Hot

    ಶರಣ ಪರಂಪರೆಯ ದೀಪ ‘ಮಡಿವಾಳ ಮಾಚಿದೇವ’

    February 18, 2026

    ನಾಟಕ ವಿಮರ್ಶೆ | ಕಣ್ಮನ ಸೆಳೆಯುವ ‘ಮಹಾಯುಗ’

    February 18, 2026

    ಉಮಾಮಹೇಶ್ವರ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ

    February 18, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ
    Yakshagana

    ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ

    February 18, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇವರಿಂದ ಶ್ರೀ ರಾಮಕೃಷ್ಣಯ್ಯ ವಿರಚಿತ ‘ಸುಧನ್ವಾರ್ಜುನ’ ಪ್ರಸಂಗದೊಂದಿಗೆ ಮಾಸಿಕ ತಾಳಮದ್ದಲೆಯು ದಿನಾಂಕ 17 ಫೆಬ್ರವರಿ 2026ರ ಮಂಗಳವಾರ ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ನಡೆಯಿತು.

    ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್ ಹಾಗೂ ಚೆಂಡೆ ಮದ್ದಲೆಗಳಲ್ಲಿ ಅನೀಶ ಕೃಷ್ಣ ಪುಣಚ, ಸಮರ್ಥ ವಿಷ್ಣು ಕಡಂಬಳಿಕೆ ಭಾಗವಹಿಸಿದರು. ಮುಮ್ಮೇಳದಲ್ಲಿ ಗುಡ್ಡಪ್ಪ ಬಲ್ಯ (ಸುಧನ್ವ), ಮಾಂಬಾಡಿ ವೇಣುಗೋಪಾಲ ಭಟ್ (ಅರ್ಜುನ), ಭಾಸ್ಕರ ಬಾರ್ಯ (ಪ್ರಭಾವತಿ), ಬಡೆಕ್ಕಿಲ ಚಂದ್ರಶೇಖರ ಭಟ್ (ಶ್ರೀ ಕೃಷ್ಣ), ದುಗ್ಗಪ್ಪ ನಡುಗಲ್ಲು (ಹಂಸಧ್ವಜ), ಪ್ರೇಮಲತಾ ರಾವ್ (ಶಂಖ, ಲಿಖಿತ), ಕಿಶೋರಿ ದುಗ್ಗಪ್ಪ ನಡುಗಲ್ಲು (ಸುಗರ್ಭೆ) ಪಾತ್ರಪೋಷಣೆ ಮಾಡಿದರು. ಭಾಸ್ಕರ ಬಾರ್ಯರ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ದೇವಳದ ಸಂಚಾಲನಾ ಸಮಿತಿಯ ಸದಸ್ಯರಾದ ಶಂಕರ ಭಟ್ ಪ್ರಾಯೋಜಿಸಿದರು. ಸಂಘದ ಅಧ್ಯಕ್ಷರಾದ ಭಾಸ್ಕರ ಬಾರ್ಯ ಸ್ವಾಗತಿಸಿ, ದೇವಳದ ವ್ಯವಸ್ಥಾಪಕ ಸುಬ್ರಹ್ಮಣ್ಯ ಭಟ್ ವಂದಿಸಿದರು.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಸುಳ್ಯದಲ್ಲಿ ಡಾ. ಪೂವಪ್ಪ ಕಣಿಯೂರು ಇವರ ಕೃತಿ ಬಿಡುಗಡೆ
    Next Article ಕಾಸರಗೋಡು-ಕರ್ನಾಟಕ ‘ಚುಟುಕು ಸಾಹಿತ್ಯ ಸಮ್ಮೇಳನ’ದ ಆಮಂತ್ರಣ ಪತ್ರಿಕೆ ಬಿಡುಗಡೆ
    roovari

    Add Comment Cancel Reply


    Related Posts

    ಶರಣ ಪರಂಪರೆಯ ದೀಪ ‘ಮಡಿವಾಳ ಮಾಚಿದೇವ’

    February 18, 2026

    ನಾಟಕ ವಿಮರ್ಶೆ | ಕಣ್ಮನ ಸೆಳೆಯುವ ‘ಮಹಾಯುಗ’

    February 18, 2026

    ಉಮಾಮಹೇಶ್ವರ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ

    February 18, 2026

    ಪ್ರಾತಿನಿಧಿಕ ಸಂಕಲನಕ್ಕಾಗಿ ಕಥೆ, ಪ್ರಬಂಧ, ಲೇಖನಗಳ ಆಹ್ವಾನ | ಕೊನೆಯ ದಿನಾಂಕ ಏಪ್ರಿಲ್ 10

    February 18, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.