Subscribe to Updates

    Get the latest creative news from FooBar about art, design and business.

    What's Hot

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026

    ವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ವಿಚಾರ ಸಂಕಿರಣ

    February 21, 2026

    ಶಿಲ್ಪಕಲಾ ಅಕಾಡೆಮಿಯ ‘ಗೌರವ’ ಮತ್ತು ‘ಶಿಲ್ಪಶ್ರೀ’ ಪ್ರಶಸ್ತಿ ಪ್ರಕಟ

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕವಿಗೋಷ್ಠಿಗೆ ಕವನಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 22
    Literature

    ಕವಿಗೋಷ್ಠಿಗೆ ಕವನಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 22

    February 18, 2026Updated:February 19, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕಥಾಬಿಂದು ಪ್ರಕಾಶನದ ವತಿಯಿಂದ ಯುಗಪುರುಷ ಸಭಾಭವನ ಕಿನ್ನಿಗೋಳಿಯಲ್ಲಿ ದಿನಾಂಕ 27 ಫೆಬ್ರವರಿ 2026ರಂದು ನಡೆಯಲಿರುವ ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳಿಂದ ಕವನಗಳನ್ನು ಆಹ್ವಾನಿಸಲಾಗಿದೆ. ಪ್ರಕೃತಿ, ದೇಶಭಕ್ತಿ, ನಾಡುನುಡಿ, ಶಿಕ್ಷಣ, ಮಹಾಪುರುಷರು ಎಂಬ ವಿಷಯಗಳಲ್ಲಿ ಸ್ವರಚಿತ ಕವನ ರಚಿಸಿ ದಿನಾಂಕ 22 ಫೆಬ್ರವರಿ 2026ರ ಒಳಗೆ ಕಳುಹಿಸಬೇಕು. ಕವನಗಳು 20 ಸಾಲುಗಳಿಗೆ ಮೀರದಿರಲಿ. ಆಯ್ಕೆಯಾದ ಕವಿಗಳು 27 ಫೆಬ್ರವರಿ 2026ರಂದು ಕಿನ್ನಿಗೋಳಿಯಲ್ಲಿ ಅಪರಾಹ್ನ 2-00 ಗಂಟೆ ಮುಂಚಿತವಾಗಿ ಹಾಜರಿರಬೇಕು. ಭಾಗವಹಿಸಿದ ಕವಿಗಳ ಕವನಗಳನ್ನು ಪರಿಚಯದೊಂದಿಗೆ ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು. ಆಸಕ್ತರು ಸಂಯೋಜಕ ಜಯಾನಂದ ಪೆರಾಜೆ 9448348234 ಇವರನ್ನು ಸಂಪರ್ಕಿಸಬಹುದು ಎಂದು ಕಥಾಬಿಂದು ಪ್ರಕಾಶನದ ಪ್ರದೀಪ್ ಕುಮಾರ್ ತಿಳಿಸಿದ್ದಾರೆ.

    baikady Literature poem roovari
    Share. Facebook Twitter Pinterest LinkedIn Tumblr WhatsApp Email
    Previous Articleಪ್ರಾತಿನಿಧಿಕ ಸಂಕಲನಕ್ಕಾಗಿ ಕಥೆ, ಪ್ರಬಂಧ, ಲೇಖನಗಳ ಆಹ್ವಾನ | ಕೊನೆಯ ದಿನಾಂಕ ಏಪ್ರಿಲ್ 10
    Next Article ಉಮಾಮಹೇಶ್ವರ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ
    roovari

    Add Comment Cancel Reply


    Related Posts

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026

    ವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ವಿಚಾರ ಸಂಕಿರಣ

    February 21, 2026

    ಶಿಲ್ಪಕಲಾ ಅಕಾಡೆಮಿಯ ‘ಗೌರವ’ ಮತ್ತು ‘ಶಿಲ್ಪಶ್ರೀ’ ಪ್ರಶಸ್ತಿ ಪ್ರಕಟ

    February 21, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ಮಕ್ಕಳ ಮೂರು ನಾಟಕಗಳು

    February 21, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.