ಕಾರ್ಕಳ : ನೃತ್ಯನಿಕೇತನ ಕೊಡವೂರು ಇದರ ಕಲಾವಿದರಿಂದ ಶ್ರೀ ಸುಧೀರ್ ರಾವ್ ಮತ್ತು ವಿದುಷಿ ಮಾನಸಿ ಸುಧೀರ್ ರಾವ್ ಉಡುಪಿ ಇವರ ನಿರ್ದೇಶನದಲ್ಲಿ ಪ್ರಸ್ತುತ ಪಡಿಸುವ ‘ನೃತ್ಯ ಸಿಂಚನ’ ನೃತ್ಯ ಕಾರ್ಯಕ್ರಮವನ್ನು ದಿನಾಂಕ 21 ಫೆಬ್ರವರಿ 2026ರಂದು ಸಂಜೆ 7-00 ಗಂಟೆಗೆ ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಹಮ್ಮಿಕೊಳ್ಳಲಾಗಿದೆ.

