Subscribe to Updates

    Get the latest creative news from FooBar about art, design and business.

    What's Hot

    ಕಡಂದಲೆಯಲ್ಲಿ ಮೂಡುಬಿದಿರೆ ತಾಲೂಕು ‘ಕನ್ನಡ ಸಾಹಿತ್ಯ ಸಮ್ಮೇಳನ’ | ಫೆಬ್ರವರಿ 21

    February 20, 2026

    ಕವಿಗೋಷ್ಟಿ ಮತ್ತು ಕಥಾಗೋಷ್ಟಿಯಲ್ಲಿ ಭಾಗವಹಿಸಲು ಆಹ್ವಾನ

    February 20, 2026

    ಸಮುದಾಯ ಬೆಂಗಳೂರು ಪ್ರಸ್ತುತ ಪಡಿಸುವ ‘ಭಗವಂತನ ಮರಣ’ ನಾಟಕ | ಫೆಬ್ರವರಿ 22 ಮತ್ತು 26

    February 20, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಡಂದಲೆಯಲ್ಲಿ ಮೂಡುಬಿದಿರೆ ತಾಲೂಕು ‘ಕನ್ನಡ ಸಾಹಿತ್ಯ ಸಮ್ಮೇಳನ’ | ಫೆಬ್ರವರಿ 21
    Book Release

    ಕಡಂದಲೆಯಲ್ಲಿ ಮೂಡುಬಿದಿರೆ ತಾಲೂಕು ‘ಕನ್ನಡ ಸಾಹಿತ್ಯ ಸಮ್ಮೇಳನ’ | ಫೆಬ್ರವರಿ 21

    February 20, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಿನಾಂಕ 21 ಫೆಬ್ರವರಿ 2026ರಂದು ಕಡಂದಲೆ ಪಾಲಡ್ಕ ಪೂಪಾಡಿಕಲ್ಲು ಇಲ್ಲಿರುವ ಶ್ರೀ ನಾರಾಯಣಗುರು ಸಭಾಭವನದಲ್ಲಿ ಆಯೋಜಿಸಲಾಗಿದೆ.

    ಬೆಳಗ್ಗೆ 9-00 ಗಂಟೆಗೆ ಸಾಹಿತಿ ಅಬ್ದುಲ್ ಹಮೀದ್ ಪಕ್ಕಲಡ್ಕ ಇವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆಯುವ ಈ ಸಾಹಿತ್ಯ ಸಮ್ಮೇಳನವನ್ನು ಶಾಸಕರಾದ ಉಮಾನಾಥ ಎ. ಕೋಟ್ಯಾನ್ ಇವರ ಉದ್ಘಾಟಿಸಲಿದ್ದಾರೆ. ಎಂ. ರಾಘವೇಂದ್ರ ಭಂಡಾರ್ಕರ್ ಉವಾರ ‘ಓ ಮನಸ್ಸೇ’ ಕವನ ಸಂಕಲನ, ಅಬ್ದುಲ್ ಹಮೀದ್ ಪಕ್ಕಲಡ್ಕ ಇವರ ‘ಹಾದಿಯೇ ಇಲ್ಲದ ಹಾದಿ’ ಹಾಗೂ ಅಮೋಗಸಿದ್ದ ವಿಠಲಗೌಡ ಪಾಟೀಲ ಇವರ ‘ಭಾವಾಮೋಘ’ ಕೃತಿಗಳು ಲೋಕಾರ್ಪಣೆಗೊಳ್ಳಲಿದೆ. ಆಳ್ವಾಸ್ ಸ್ವಾಯತ್ತ ಪದವಿ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಪ್ರಸ್ತುತಗೊಳ್ಳಲಿದೆ. ‘ಶಿಕ್ಷಣ ಮತ್ತು ರಂಗಭೂಮಿ’ ಎಂಬ ವಿಷಯದ ಬಗ್ಗೆ ಜೀವನ್ ರಾಂ ಸುಳ್ಯ ಇವರು ವಿಶೇಷೋಪನ್ಯಾಸ ನೀಡಲಿದ್ದಾರೆ. ಧವಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಭಾವಗಾನ, ‘ಶಿಕ್ಷಣ ಮತ್ತು ಸಂಸ್ಕೃತಿ’ ಎಂಬ ವಿಷಯದ ಬಗ್ಗೆ ಶ್ರೀಮತಿ ಶ್ವೇತಾ ಜೈನ್ ಇವರು ವಿಶೇಷೋಪನ್ಯಾಸ ನೀಡಲಿದ್ದಾರೆ. ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕ.ಸಾ.ಪ.ದ ನಿಕಟ ಪೂರ್ವ ಅಧ್ಯಕ್ಷರಾದ ಪ್ರದೀಪ ಕುಮಾರ ಕಲ್ಕೂರ ಇವರು ಸಮಾರೋಪ ಭಾಷಣ ಮಾಡಲಿದ್ದಾರೆ.

    baikady Book release dance felicitation kannada Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಕವಿಗೋಷ್ಟಿ ಮತ್ತು ಕಥಾಗೋಷ್ಟಿಯಲ್ಲಿ ಭಾಗವಹಿಸಲು ಆಹ್ವಾನ
    roovari

    Add Comment Cancel Reply


    Related Posts

    ಕವಿಗೋಷ್ಟಿ ಮತ್ತು ಕಥಾಗೋಷ್ಟಿಯಲ್ಲಿ ಭಾಗವಹಿಸಲು ಆಹ್ವಾನ

    February 20, 2026

    ಸಮುದಾಯ ಬೆಂಗಳೂರು ಪ್ರಸ್ತುತ ಪಡಿಸುವ ‘ಭಗವಂತನ ಮರಣ’ ನಾಟಕ | ಫೆಬ್ರವರಿ 22 ಮತ್ತು 26

    February 20, 2026

    ಯಶಸ್ವಿಯಾಗಿ ಸಂಪನ್ನಗೊಂಡ ‘ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ’

    February 20, 2026

    ಶಿವಪಾಡಿ ವೈಭವದಲ್ಲಿ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ‘ನರ್ತನ 2026’

    February 20, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.