Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ಮಕ್ಕಳ ಮೂರು ನಾಟಕಗಳು

    February 21, 2026

    ವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ವಿಚಾರ ಸಂಕಿರಣ

    February 21, 2026

    ಇನ್ನೊಂದು ಗಿನ್ನೆಸ್ ದಾಖಲೆಗೆ ಸಜ್ಜಾಗುತ್ತಿದೆ ಮಾಂಡ್ ಸೊಭಾಣ್

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಜಾನಪದ ಕಲಾರತ್ನ’ ಮತ್ತು ‘ನಾಲ್ವಡಿ ಕೃಷ್ಣರಾಜ ಒಡೆಯರ್’ ಪ್ರಶಸ್ತಿ ಪ್ರದಾನ ಸಮಾರಂಭ | ಫೆಬ್ರವರಿ 21
    Awards

    ‘ಜಾನಪದ ಕಲಾರತ್ನ’ ಮತ್ತು ‘ನಾಲ್ವಡಿ ಕೃಷ್ಣರಾಜ ಒಡೆಯರ್’ ಪ್ರಶಸ್ತಿ ಪ್ರದಾನ ಸಮಾರಂಭ | ಫೆಬ್ರವರಿ 21

    February 20, 2026Updated:February 21, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ಜಾನಪದ ಕಲಾವಿದರ ಒಕ್ಕೂಟ (ರಿ.) ಮೈಸೂರು ವಿಭಾಗ ಕರ್ನಾಟಕ ಇದರ ವತಿಯಿಂದ ರಾಜ್ಯಮಟ್ಟದ ‘ಜಾನಪದ ಕಲಾರತ್ನ ಪ್ರಶಸ್ತಿ’ ಮತ್ತು ‘ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ದಿನಾಂಕ 21 ಫೆಬ್ರವರಿ 2026ರಂದು ಬೆಳಗ್ಗೆ 11-00 ಗಂಟೆಗೆ ಮೈಸೂರಿನ ಕೃಷ್ಣಮೂರ್ತಿಪುರಂ ನಮನ ಕಲಾ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕರಾದ ಮಾನ್ಯಶ್ರೀ ಟಿ.ಎಸ್. ಶ್ರೀವತ್ಸ ಇವರು ವಹಿಸಲಿದ್ದು, ಮೈಸೂರು ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಮಡ್ಡೀಕೆರೆ ಶ್ರೀ ಗೋಪಾಲ್ ಇವರು ಉದ್ಘಾಟನೆ ಮಾಡಲಿದ್ದಾರೆ. ನಾಡಿನ ಸುಪ್ರಸಿದ್ಧ ಕವಿ ಡಾ. ಜಯಪ್ಪ ಹೊನ್ನಾಳಿ ಇವರು ‘ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕುರಿತು ಹಾಗೂ ಸಂಪನ್ಮೂಲ ವ್ಯಕ್ತಿ ಡಿ. ನಾಗರಾಜು ಇವರು ‘ಜಾನಪದ ಕಲೆಗಳ’ ಕುರಿತು ವಿಶೇಷ ನೀಡಲಿದ್ದಾರೆ. ಖ್ಯಾತ ಸಾಹಿತಿ ಟಿ. ಸತೀಶ್ ಜವರೇಗೌಡ ಮತ್ತು ಸಂಸ್ಥಾಪಕ ಕಾರ್ಯದರ್ಶಿ ಕುಮಾರಿ ಪ್ರಮೀಳಾ ಭಾಗ್ಯರಾಮ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    award baikady folk Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಯಶಸ್ವಿಯಾಗಿ ಸಂಪನ್ನಗೊಂಡ ‘ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ’
    Next Article ಸಮುದಾಯ ಬೆಂಗಳೂರು ಪ್ರಸ್ತುತ ಪಡಿಸುವ ‘ಭಗವಂತನ ಮರಣ’ ನಾಟಕ | ಫೆಬ್ರವರಿ 22 ಮತ್ತು 26
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ಮಕ್ಕಳ ಮೂರು ನಾಟಕಗಳು

    February 21, 2026

    ವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ವಿಚಾರ ಸಂಕಿರಣ

    February 21, 2026

    ಇನ್ನೊಂದು ಗಿನ್ನೆಸ್ ದಾಖಲೆಗೆ ಸಜ್ಜಾಗುತ್ತಿದೆ ಮಾಂಡ್ ಸೊಭಾಣ್

    February 21, 2026

    ಕಡಂದಲೆಯಲ್ಲಿ ಮೂಡುಬಿದಿರೆ ತಾಲೂಕು ‘ಕನ್ನಡ ಸಾಹಿತ್ಯ ಸಮ್ಮೇಳನ’ | ಫೆಬ್ರವರಿ 21

    February 20, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.