Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನಲ್ಲಿ ‘ಪ್ರೇರಣಾ 5’ ಸಂಗೀತ ಕಛೇರಿ ಮತ್ತು ಭರತನಾಟ್ಯ ಪ್ರದರ್ಶನ | ಫೆಬ್ರವರಿ 28

    February 27, 2026

    ಐವರು ಸಾಹಿತಿಗಳಿಗೆ ಬ್ಯಾರಿವಾರ್ತೆ ಗೌರವ ಪ್ರಶಸ್ತಿ

    February 27, 2026

    ತಮಿಳುನಾಡಿನ ಪ್ರಸಿದ್ಧ ದೇವಾಲಯಗಳಲ್ಲಿ ‘ನಾಟ್ಯಾಂಜಲಿ ಉತ್ಸವ’

    February 27, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ತಮಿಳುನಾಡಿನ ಪ್ರಸಿದ್ಧ ದೇವಾಲಯಗಳಲ್ಲಿ ‘ನಾಟ್ಯಾಂಜಲಿ ಉತ್ಸವ’
    Bharathanatya

    ತಮಿಳುನಾಡಿನ ಪ್ರಸಿದ್ಧ ದೇವಾಲಯಗಳಲ್ಲಿ ‘ನಾಟ್ಯಾಂಜಲಿ ಉತ್ಸವ’

    February 27, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತಮಿಳುನಾಡು : ಭರತಾಂಜಲಿ (ರಿ.) ಕೊಟ್ಟಾರ ಇದರ ವತಿಯಿಂದ ವಿದುಷಿ ಪ್ರತಿಮಾ ಶ್ರೀಧರ್ ಮತ್ತು ವಿದುಷಿ ಪ್ರಕ್ಷಿಲ ಜೈನ್ ಇವರ ನಿರ್ದೇಶನದಲ್ಲಿ ಗುರು ಶ್ರೀಧರ ಹೊಳ್ಳ ಸಾರಥ್ಯದಲ್ಲಿ ಶಿವರಾತ್ರಿ ಮಹೋತ್ಸವ ಪ್ರಯುಕ್ತ ದಿನಾಂಕ 14 ಮತ್ತು 15 ಫೆಬ್ರುವರಿ 2026ರಂದು ತಮಿಳುನಾಡಿನ ಪ್ರಸಿದ್ಧ ದೇವಾಲಯಗಳಾದ ಚಿದಂಬರ, ಶ್ರೀ ಪಿರಿವಾಯಿ ಮರುಂಡಿಶ್ವರರ್ ದೇವಸ್ಥಾನ, ನಾಗಪಟ್ಟಿನಂ ನಿಲಾಯದಾಕ್ಷಿ ಅಮ್ಮೈ ದೇವಸ್ಥಾನ, ಗೋರಕ್ ಸಿದ್ದರ್ ದೇವಸ್ಥಾನ, ತಿರುಮಯಿಜ್ಞಾನಂ ಬ್ರಹ್ಮಪುರಿಸ್ವರಂ ದೇವಸ್ಥಾನ ಮೊದಲಾದ ಕಡೆಗಳಲ್ಲಿ ಆಯೋಜಿಸಿದ ನಾಟ್ಯಾಂಜಲಿ ಉತ್ಸವದಲ್ಲಿ ಸಂಸ್ಥೆಯ ವಿದುಷಿ ಮಾನಸ ಹರೀಶ್, ವಿದುಷಿ ಅದಿತಿ, ವಿದುಷಿ ವಂದನಾ ರಾಣಿ, ಚಿನ್ಮಯಿ, ವರ್ಷಾ, ದ್ರುವಿ, ರಮ್ಯಶ್ರೀ, ಅನನ್ಯ ಕೆ ಭಟ್, ಹರಿಣಿ ವಿ ಮೊದಲಾದವರು ನೃತ್ಯ ಕಾರ್ಯಕ್ರಮ ನೀಡಿದರು.

     

    baikady bharatanatyam dance Music roovari
    Share. Facebook Twitter Pinterest LinkedIn Tumblr WhatsApp Email
    Previous Articleಸವಿತಾ ಮಾಧವ ಶಾಸ್ತ್ರಿ ಮಹಿಳಾ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆ
    Next Article ಐವರು ಸಾಹಿತಿಗಳಿಗೆ ಬ್ಯಾರಿವಾರ್ತೆ ಗೌರವ ಪ್ರಶಸ್ತಿ
    roovari

    Add Comment Cancel Reply


    Related Posts

    ಮಂಗಳೂರಿನಲ್ಲಿ ‘ಪ್ರೇರಣಾ 5’ ಸಂಗೀತ ಕಛೇರಿ ಮತ್ತು ಭರತನಾಟ್ಯ ಪ್ರದರ್ಶನ | ಫೆಬ್ರವರಿ 28

    February 27, 2026

    ಐವರು ಸಾಹಿತಿಗಳಿಗೆ ಬ್ಯಾರಿವಾರ್ತೆ ಗೌರವ ಪ್ರಶಸ್ತಿ

    February 27, 2026

    ಸವಿತಾ ಮಾಧವ ಶಾಸ್ತ್ರಿ ಮಹಿಳಾ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆ

    February 27, 2026

    ಕದ್ರಿ ಗೋಕುಲ್ ರೆಸಿಡೆನ್ಸಿಯಲ್ಲಿ ‘ನಾದಾಲಯ’ ಗೃಹ ಸಂಗೀತ ಕಛೇರಿ | ಮಾರ್ಚ್ 01

    February 27, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.