Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ನಿರಂಜನರ ‘ಚಿರಸ್ಮರಣೆ’

    June 16, 2025

    ಬೆಂಗಳೂರಿನ ಸೇವಾ ಸದನದಲ್ಲಿ ‘ಗಾಯನ ಸನ್ಮಾನ ವಂದನ’ ಕಾರ್ಯಕ್ರಮ | ಜೂನ್ 21

    June 16, 2025

    ಡಾ.ತಲ್ಲೂರು ಶಿವರಾಮ ಶೆಟ್ಟರಿಗೆ ‘ಕರುನಾಡ ಸೇವಾ ಕಣ್ಮಣಿ’ ರಾಜ್ಯ ಪ್ರಶಸ್ತಿ

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಚಿತ್ತಾಲ ಚಿತ್ತ | ಜೂನ್ 10
    Literature

    ಚಿತ್ತಾಲ ಚಿತ್ತ | ಜೂನ್ 10

    June 5, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: ತಮ್ಮ ಸಣ್ಣಕತೆಗಳ ಮೂಲಕ ಆಧುನಿಕ ಕನ್ನಡ ಕಥಾಸಾಹಿತ್ಯದ ಮೇರೆಗಳನ್ನು ವಿಸ್ತರಿಸಿದವರು ಯಶವಂತ ಚಿತ್ತಾಲ. ಅವರೊಬ್ಬ ಮಹತ್ವದ ಲೇಖಕ. ನವ್ಯ ಸಾಹಿತ್ಯದ ಪ್ರಮುಖ ಕತೆಗಾರ ಚಿತ್ತಾಲರು ಕತೆ ಹೇಳುವುದರಲ್ಲಿ ಸಿದ್ಧಹಸ್ತರು. ‘ಚಿತ್ತಾಲರ ಮುದ್ರೆ ಇರುವ ಅವರ ಬರವಣಿಗೆಯು ಕತೆ ಕಾದಂಬರಿಗಳಿಗೆ ಮಾತ್ರವಲ್ಲ. ಅವರ ಪ್ರಬಂಧ, ಲಬಸಾ (ಲಯಬದ್ದ ಸಾಲುಗಳು) ಕವಿತೆಗಳಲ್ಲಿಯೂ ಹರಡಿದೆ. ಈ ಅಗ್ರಮಾನ್ಯ ಲೇಖಕರ ಭಾವಚಿತ್ರವು ಮಂಗಳೂರು, ಶಕ್ತಿ ನಗರದ ವಿಶ್ವ ಕೊಂಕಣಿ ಕೀರ್ತಿ ಮಂದಿರದಲ್ಲಿ ಜೂನ್ 10ರಂದು ಅನಾವರಣಗೊಳ್ಳಲಿದೆ.

    ಬನ್ನಿ, ಸಂಜೆ 4ರಿಂದ 6.30ವರೆಗೆ ಬಿಡುವು ಮಾಡಿಕೊಳ್ಳಿ. ಕನ್ನಡ ಕಂಡ ಈ ಮಹತ್ವದ ಬರಹಗಾರರನ್ನು ಸ್ಮರಿಸಿಕೊಳ್ಳೋಣ. ವಿಶ್ವ ಕೊಂಕಣಿ ಕೇಂದ್ರ ಎಲ್ಲ ಕನ್ನಡ ಸಾಹಿತ್ಯ ಪ್ರೇಮಿಗಳನ್ನು ಆಹ್ವಾನಿಸುತ್ತಿದೆ.
    ನಮ್ಮೊಂದಿಗೆ ಜಯಂತ ಕಾಯ್ಕಿಣಿ ಮತ್ತು ವಿವೇಕ ಶಾನಭಾಗರೂ ಇದ್ದು, ಚಿತ್ತಾಲರ ವ್ಯಕ್ತಿತ್ವ ಮತ್ತು ಬರಹಗಳನ್ನು ಮೆಲುಕು ಹಾಕುತ್ತಾ ಅವರೊಡನೆಯ ಒಡನಾಟದ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ‘ನ ಪ್ರಮದಿತವ್ಯಮ್’ ಜಾಗತೀಕರಣದ ಹಿನ್ನೆಲೆಯ ಕಥೆಗಳು – ಬೆಳಗೋಡು ರಮೇಶ ಭಟ್
    Next Article ʻರವೀಂದ್ರ ಪುಸ್ತಕಾಲಯʼ ಹಾಗೂ ʻಛಂದ ಪುಸ್ತಕʼ ಸಂಸ್ಥೆಗಳು ʻಅಂಕಿತ ಪುಸ್ತಕ ಪುರಸ್ಕಾರ ದತ್ತಿ ಪ್ರಶಸ್ತಿಗೆʼ ಆಯ್ಕೆ
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ನಿರಂಜನರ ‘ಚಿರಸ್ಮರಣೆ’

    June 16, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ಸುಪ್ತದೀಪ್ತಿಯವರ ನೂತನ ಕೃತಿಗಳ ಅನಾವರಣ | ಜೂನ್ 21

    June 16, 2025

    ಪಾರ್ವತಿ ಜಿ. ಐತಾಳರ ‘ಮಲೆಯಾಳ ಸಾಹಿತ್ಯದಲ್ಲಿ ಮಹಿಳಾ ಧ್ವನಿಗಳು’ ಕೃತಿ ಲೋಕಾರ್ಪಣೆ

    June 16, 2025

    ಯಶಸ್ವಿಯಾಗಿ ಜರಗಿದ ಭಾವಗೀತೆಗಳ ಹರಿಕಾರ ಎಚ್.ಎಸ್.ವಿ. ನುಡಿನಮನ ಮತ್ತು ಮುಂಗಾರು ಕಾವ್ಯೋತ್ಸವ

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.