Subscribe to Updates

    Get the latest creative news from FooBar about art, design and business.

    What's Hot

    ಪ್ರಸಿದ್ಧ ಚಂಡೆ ವಾದಕರಾದ ಸೂರ್ಯ ದೇವಾಡಿಗ ನಿಧನ

    June 16, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ಸುಪ್ತದೀಪ್ತಿಯವರ ನೂತನ ಕೃತಿಗಳ ಅನಾವರಣ | ಜೂನ್ 21

    June 16, 2025

    ಮಂಗಳೂರಿನ ಪುರಭವನದಲ್ಲಿ ಸ್ವರುಣ್ ಸ್ಮರಣಾಂಜಲಿ

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಎಡನೀರು ಮಠದಲ್ಲಿ ವಿದುಷಿ ಉಮಾ ಉದಯ ಶಂಕರ್ ಮಣಿಪಾಲ ಇವರಿಂದ ಸಂಗೀತ ಕಾರ್ಯಕ್ರಮ
    Music

    ಎಡನೀರು ಮಠದಲ್ಲಿ ವಿದುಷಿ ಉಮಾ ಉದಯ ಶಂಕರ್ ಮಣಿಪಾಲ ಇವರಿಂದ ಸಂಗೀತ ಕಾರ್ಯಕ್ರಮ

    July 24, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ತೃತೀಯ ಚಾತುರ್ಮಾಸ್ಯದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ದಿನಾಂಕ 19-07-2023 ರಂದು ಉಡುಪಿಯ ರಾಗಧನ ಸಂಸ್ಥೆಯ ಕಾರ್ಯದರ್ಶಿಯಾದ ವಿದುಷಿ ಉಮಾ ಉದಯ ಶಂಕರ್ ಮಣಿಪಾಲ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಗೂ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು.
    ಹಾಡುಗಾರಿಕೆಗೆ ಜೊತೆಯಾಗಿ ವಯೊಲಿನ್ ನಲ್ಲಿ ಕು. ತನ್ಮಯಿ ಉಪ್ಪಂಗಳ ಹಾಗೂ ಮೃದಂಗದಲ್ಲಿ ಶ್ರೀ ಅಜಯಕೃಷ್ಣ ಉಪ್ಪಂಗಳ ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಪರಿಚಯ ಲೇಖನ | “ಯಕ್ಷಕಲಾ ಸುಮ” ಶ್ರೀಮತಿ ಸುಮಾ ವೆಂಕಟ್ರಮಣ ಹೆಗಡೆ
    Next Article ಕ.ಸಾ.ಪ.ದಲ್ಲಿ ಜಯಚಾಮರಾಜೇಂದ್ರ ಒಡೆಯರ್ ಅವರ 104ನೇ ಜನ್ಮ ದಿನೋತ್ಸವ
    roovari

    Add Comment Cancel Reply


    Related Posts

    ಯಶಸ್ವಿಯಾಗಿ ಜರಗಿದ ಭಾವಗೀತೆಗಳ ಹರಿಕಾರ ಎಚ್.ಎಸ್.ವಿ. ನುಡಿನಮನ ಮತ್ತು ಮುಂಗಾರು ಕಾವ್ಯೋತ್ಸವ

    June 16, 2025

    ಮನೆಮನೆ ಕನ್ನಡ ಜಾಗೃತಿ ಅಭಿಯಾನ ಉದ್ಘಾಟನೆ | ಜೂನ್ 22

    June 16, 2025

    ವಿಶೇಷ ಲೇಖನ – ವೀಣಾ ವಾದನ ಗಂಧರ್ವ ಆರ್. ಕೆ. ಸೂರ್ಯನಾರಾಯಣ

    June 14, 2025

    ಬೆಂಗಳೂರಿನಲ್ಲಿ ರಾಜ್ಯಮಟ್ಟದ ‘ಕನ್ನಡ ಜಾನಪದ ಸಮ್ಮೇಳನ’ದಲ್ಲಿ ಜಾನಪದ ಸ್ಪರ್ಧೆ | ಕೊನೆಯ ದಿನಾಂಕ ಜೂನ್ 25

    June 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.