ಸಾಹಿತ್ಯ ಮತ್ತು ಸಂಸ್ಕೃತಿ ಇಂದಿನ ಸಮಾಜಕ್ಕೆ ಬಹು ಮುಖ್ಯವಾಗಿವೆ. ‘ಯುವಪಡೆ ಸಾಹಿತ್ಯದ ಕಡೆ’ ಎನ್ನುವುದು ಖಿದ್ಮಾ ಫೌಂಡೇಷನ್ ಧ್ಯೇಯವಾಗಿದೆ.
ಪವಿತ್ರ ಸ್ವಾತಂತ್ರ ಭಾರತದ 75 ನೇ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ರಾಜ್ಯ ಮಟ್ಟದ ವಿದ್ಯಾರ್ಥಿಗಳ ಕವನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಆಯ್ಕೆಯಾದ ಕವಿತೆಗಳನ್ನು ವೇದಿಕೆಯಲ್ಲಿ ವಾಚಿಸಲು ಅವಕಾಶ ನೀಡುವುದರ ಜೊತೆಗೆ, ಪುಸ್ತಕದ ರೂಪದಲ್ಲಿ ಸ್ಮರಣ ಸಂಚಿಕೆ ಹೊರತರುವ ತಯಾರಿಯಲ್ಲಿದ್ದೇವೆ. ಆಸಕ್ತರು 30/07/ 2023 ಭಾನುವಾರಕ್ಕೆ ಮುಂಚಿತವಾಗಿ ನಿಮ್ಮ ಹೆಸರನ್ನು 73491 97313 ಈ ನಂಬರಿಗೆ ವಾಟ್ಸಾಪ್ ಮೂಲಕ ನೋಂದಾಯಿಸಿಕೊಳ್ಳಬೇಕೆಂದು ಖಿದ್ಮಾ ಫೌಂಡೇಶನ್ ರಾಜ್ಯ ಸಂಚಾಲಕರಾದ ಆಮಿರ್ ಬನ್ನೂರು ತಿಳಿಸಿದ್ದಾರೆ
Subscribe to Updates
Get the latest creative news from FooBar about art, design and business.
ಖಿದ್ಮಾ ವಿದ್ಯಾರ್ಥಿ ಕವನ ಸ್ಪರ್ಧೆಗೆ ಕವನಗಳ ಆಹ್ವಾನ | ಕೊನೆಯ ದಿನ ಜುಲೈ 30
Previous Articleಭಾರತೀಯ ವಿದ್ಯಾಭವನದಿಂದ ಪತ್ರಿಕೋದ್ಯಮ ಡಿಪ್ಲೊಮೊಗೆ ಅರ್ಜಿ ಆಹ್ವಾನ