Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಆಳ್ವಾಸ್ ನಲ್ಲಿ ‘ಎ ಡಾಲ್ಸ್ ಹೌಸ್’ ಪುಸ್ತಕ ಅವಲೋಕನ
    Literature

    ಆಳ್ವಾಸ್ ನಲ್ಲಿ ‘ಎ ಡಾಲ್ಸ್ ಹೌಸ್’ ಪುಸ್ತಕ ಅವಲೋಕನ

    November 6, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ: ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಪದವಿ ಇಂಗ್ಲಿಷ್ ವಿಭಾಗವು ಹಮ್ಮಿಕೊಂಡ ‘ಎ ಡಾಲ್ಸ್ ಹೌಸ್’ ಪುಸ್ತಕ ಅವಲೋಕನ ಕಾರ್ಯಕ್ರಮವು ದಿನಾಂಕ 27-10-2023ರ ಶುಕ್ರವಾರದಂದು ನಡೆಯಿತು.

    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಧವಲಾ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ. ಪದ್ಮಜಾ ಶೆಟ್ಟಿ “ಮಹಿಳೆ ಸೋತರೂ ಸಲಹುತ್ತಾಳೆ. ಶಕ್ತಿಯಾಗಿ ನಿಲ್ಲುತ್ತಾಳೆ. ಹೆನ್ರಿಕ್ ಹಿಪ್ಸನ್ ಬರೆದ ‘ಎ ಡಾಲ್ಸ್ ಹೌಸ್’ ಎಂಬ ಪುಸ್ತಕವು ಮಹಿಳೆಯ ಶಕ್ತಿ ಮತ್ತು ಸಾಮರ್ಥ್ಯವನ್ನು ತಿಳಿಸುತ್ತದೆ. ಮಹಿಳೆಯರು ಬದುಕಿನುದ್ದಕ್ಕೂ ಹೋರಾಡುತ್ತಾರೆ. ಯಾರಿಲ್ಲದಿದ್ದರೂ ಮತ್ತು ಎಲ್ಲರೂ ಇದ್ದರೂ ಧೈರ್ಯದಿಂದ ಮುನ್ನುಗ್ಗಬೇಕು ಎಂಬ ಆಶಯವನ್ನು ಕತೆ ಬಿಂಬಿಸುತ್ತದೆ. ಸ್ತ್ರೀಯರಿಗೆ ಜೀವನದ ಹಾದಿಯಲ್ಲಿ ಆತ್ಮವಿಶ್ವಾಸ ಮುಖ್ಯ. ಅದುವೇ ಅವರನ್ನು ಗೆಲ್ಲಿಸುತ್ತದೆ” ಎಂದರು.

    ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ “ಬೇರೆ ಬೇರೆ ವಿಷಯಗಳನ್ನು ಕಲಿಯುವ ಮನಸ್ಸಿರಬೇಕು. ಅಂತಹ ಆಲೋಚನೆ ಪ್ರತಿಯೊಬ್ಬರಲ್ಲೂ ಬರಬೇಕು. ಸಾಹಿತ್ಯವು ವಿಶ್ಲೇಷಣೆ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನ ನೀಡುತ್ತದೆ. ಏಕದೃಷ್ಟಿಯ ಅಭಿವೃದ್ಧಿಯಿಂದ ಮಾತ್ರ ಬೆಳವಣಿಗೆ ಸಾಧ್ಯವಿಲ್ಲ. ವೈವಿಧ್ಯಮಯ ದೃಷ್ಟಿಕೋನ ಅವಶ್ಯ” ಎಂದರು.
    ಕಾಲೇಜು ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಪದವಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಮಚ್ಚೇಂದ್ರ ಬಿ., ಕಾರ್ಯಕ್ರಮ ಸಂಯೋಜಕರಾದ ಹರ್ಷಿಣಿ ಪಿಂಟೋ, ಆಡಳಿತ ನಿರ್ವಹಣಾ ವಿಭಾಗದ ಡೀನ್ ಸುರೇಖಾ ರಾವ್ ಇದ್ದರು. ವಿದ್ಯಾರ್ಥಿನಿ ವೃಂದಾ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article76ನೇ ವಾರ್ಷಿಕ ಸಾಂಸ್ಕೃತಿಕ ಸಂಗೀತ ನೃತ್ಯ ಮಹೋತ್ಸವ | ನವೆಂಬರ್ 4ರಂದು  
    Next Article ಡಾ. ಲಕ್ಷ್ಮಣ ವಿ.ಎ. ಅವರಿಗೆ 2023ನೇ ಸಾಲಿನ ‘ಮುದ್ದಣ ಕಾವ್ಯ ಪ್ರಶಸ್ತಿ’
    roovari

    Add Comment Cancel Reply


    Related Posts

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.