Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ | ಖ್ಯಾತ ರಂಗಭೂಮಿ ತಜ್ಞ ಉತ್ತಮ ಸಂಘಟಕ ಮಂಡ್ಯ ರಮೇಶ್

    July 14, 2026

    ವಿದ್ವಾನ್ ಮಂಜುನಾಥ್ ಎನ್. ಪುತ್ತೂರು ಇವರ ‘ಜಗದ್ಗುರು’ ತಾಳ ಲೋಕಾರ್ಪಣೆ

    July 14, 2026

    ತುಂಬೆ ಪದವಿಪೂರ್ವ ಕಾಲೇಜಿನಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ

    July 14, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಸಾಣೇಹಳ್ಳಿಯಲ್ಲಿ ‘ಆ ತೋಟ’ ನಾಟಕ ಪ್ರದರ್ಶನ | ಏಪ್ರಿಲ್ 6
    Drama

    ಸಾಣೇಹಳ್ಳಿಯಲ್ಲಿ ‘ಆ ತೋಟ’ ನಾಟಕ ಪ್ರದರ್ಶನ | ಏಪ್ರಿಲ್ 6

    April 3, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸಾಣೇಹಳ್ಳಿ : ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ ಸಾಣೇಹಳ್ಳಿ ಇದರ 2023-24ನೇ ಸಾಲಿನ ವಿದ್ಯಾರ್ಥಿಗಳ ಅಭ್ಯಾಸ ಮಾಲಿಕಾ ನಾಟಕ ಪ್ರದರ್ಶನ ‘ಆ ತೋಟ’ ದಿನಾಂಕ 06-04-2024ರಂದು ಸಂಜೆ 7 ಗಂಟೆಗೆ ಸಾಣೇಹಳ್ಳಿಯ ಎಸ್.ಎಸ್. ರಂಗ ಮಂದಿರದಲ್ಲಿ ನಡೆಯಲಿದೆ.

    ಮೂಲ ಆಂಟನ್ ಚೆಕೊವ್ ಇವರು ರಚಿಸಿರುವಂತಹ ‘The Cherry Orchard’ ನಾಟಕವನ್ನು ಅಕ್ಷರ ಕೆ.ವಿ. ಕನ್ನಡಕ್ಕೆ ಅನುವಾದಿಸಿದ್ದಾರೆ. ಈ ನಾಟಕಕ್ಕೆ ಸಂಗೀತ ವಿನ್ಯಾಸ ಮತ್ತು ನಿದೇಶನವನ್ನು ಮಧು ಎಂ. ಇವರು ಮಾಡಿದ್ದು, ಸಹ ನಿರ್ದೇಶಕರಾಗಿ ವಿಶ್ವನಾಥ್ ಸ್ವಾಮಿ ಹೆಚ್.ಎಮ್. ಸಹಕರಿಸಿದ್ದಾರೆ. ನಾಟಕದ ವಸ್ತ್ರವಿನ್ಯಾಸವನ್ನು ವಿದ್ಯಾ ರಾಣಿ ಎ.ಎನ್. ಮಾಡಿದ್ದು, ಸಂಗೀತದಲ್ಲಿ ಗರೀಮ, ಶಾಂತನು, ಮಧು ಈ, ಶಿವು ಮತ್ತು ಚಂದ್ರಮ್ಮ ಸಹಕರಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡಿನಲ್ಲಿ ‘ಕೇರಳ -ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವ 2024’ ಏಪ್ರಿಲ್ 11
    Next Article ಮಂಗಳಾದೇವಿ ದೇವಸ್ಥಾನದ ಜಾತ್ರೋತ್ಸವದಲ್ಲಿ ‘ಸಾಹಿತ್ಯ ಗಾನ ನೃತ್ಯ ವೈಭವ’ 
    roovari

    Add Comment Cancel Reply


    Related Posts

    ಜರ್ನಿ ಥೇಟರ್ ಗ್ರೂಪ್ ಸಂಸ್ಥೆಯಿಂದ ಭಿನ್ನ ಪ್ರಯೋಗ ‘ನಾಟಕದ ಓದು’

    July 14, 2026

    ಬೆಂಗಳೂರಿನಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ‘ಅದಲು ಬದಲು ಕಂಚಿ ಕದಲ’ | ಜುಲೈ 15

    July 14, 2026

    ಬೋಂದೆಲ್ ಕಲಾಗ್ರಾಮದಲ್ಲಿ ‘ಮಾರಿಕಾಡು’ ನಾಟಕ ಪ್ರದರ್ಶನ | ಜುಲೈ 13

    July 10, 2026

    ಬೆಂಗಳೂರಿನ ರಂಗ ಶಂಕರದಲ್ಲಿ ‘ತುಘಲಕ್’ ನಾಟಕ ಪ್ರದರ್ಶನ | ಜುಲೈ 11

    July 9, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.