ದೆಹಲಿ : ಗಣರಾಜ್ಯೋತ್ಸವ ಸಂದರ್ಭದಲ್ಲಿ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ “ಭಾರತ್ ಪರ್ವ” ಉತ್ಸವದಲ್ಲಿ ಬೆಂಗಳೂರಿನ ಯಕ್ಷದೇಗುಲ ತಂಡದವರಿಂದ ‘ಅಭಿಮನ್ಯು ಕಾಳಗ’ ಯಕ್ಷಗಾನ ಪ್ರದರ್ಶನವು ದಿನಾಂಕ 31 ಜನವರಿ 2025 ರಂದು ನಡೆಯಿತು.
ಪ್ರಿಯಾಂಕ ಕೆ. ಮೋಹನ್ ನಿರ್ದೇಶನದಲ್ಲಿ ನಡೆದ ಈ ಪ್ರದರ್ಶನದಲ್ಲಿ ಕೋಟ ಸುದರ್ಶನ ಉರಾಳ್, ಪ್ರಿಯಾಂಕ ಕೆ. ಮೋಹನ್, ಶ್ರೀರಾಮ್ ಹೆಬ್ಬಾರ್, ಶ್ರೀವತ್ಸ ಅಡಿಗ, ಶಿಲ್ಪಾ ಅರುಣ್, ಶಿಲ್ಪಾ ಆನಂದ್ ಮತ್ತು ಉಷಾ ಅಮೈರಾ ಭಾಗವಹಿಸಿದರು.
Subscribe to Updates
Get the latest creative news from FooBar about art, design and business.
Previous Articleಪುತ್ತೂರಿನಲ್ಲಿ ‘ಯಕ್ಷಗಾನ ಪ್ರಸಂಗ : ಸ್ವರೂಪ, ವಿಕಾಸ ಮತ್ತು ಅನನ್ಯತೆ’ ಎಂಬ ರಾಷ್ಟ್ರೀಯ ವಿಚಾರ ಸಂಕಿರಣ
Next Article ‘ಬಂಗಾರ್ ಪರ್ಬ’ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ