ವಿರಾಜಪೇಟೆ : ಕೊಡಗು ಜಿಲ್ಲಾ ಕ್ರೀಡಾ ಮತ್ತು ಸಾಂಸ್ಕೃತಿಕ ಇಲಾಖೆ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ 3ನೇ ವರ್ಷದ ಶಾಸ್ತ್ರೀಯ, ಜನಪದ, ಫ್ರೀ ಸ್ಟೈಲ್ ಹಾಗೂ ಹಿಪ್ ಹೋಪ್ ಸ್ಪರ್ಧೆಯು ದಿನಾಂಕ 18 ನವೆಂಬರ್ 2024ರಂದು ಮಡಿಕೇರಿಯ ಮೈತ್ರಿ ಹಾಲ್‌ನಲ್ಲಿ ನಡೆಯಿತು.
ಸ್ಪರ್ಧೆಯ ಶಾಸ್ತ್ರೀಯ ನೃತ್ಯ ಹಾಗೂ ಜಾನಪದ ನೃತ್ಯ ವಿಭಾಗಗಳಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಹಾಗೂ ಕಂಚು ಸೇರಿದಂತೆ ಒಟ್ಟು 156 ಮೆಡಲ್‌ಗಳನ್ನು ಗೆದ್ದುಕೊಂಡಿದ್ದಾರೆ.
ತಂಡದ ಗುರುಗಳಾದ ಹೇಮಾವತಿ ಕಾಂತ್‌ರಾಜ್ ಹಾಗೂ ಕಾವ್ಯಶ್ರೀ ಕಾಂತ್ ರಾಜ್ ವಿದ್ಯಾರ್ಥಿಗಳಿಗೆ ನೃತ್ಯ ಹಾಗೂ ಸಂಗೀತ ತರಬೇತಿಯನ್ನು ನೀಡಿದ್ದಾರೆ.
Subscribe to Updates
Get the latest creative news from FooBar about art, design and business.
ಕೊಡಗು ಜಿಲ್ಲಾ ಮಟ್ಟದ ಚಾಂಪಿಯನ್‌ಶಿಪ್‌ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ
No Comments1 Min Read
Previous Articleಕೋಡಿಯ ಚಕ್ರಮ್ಮ ದೇಗುಲದಲ್ಲಿ ಸಿನ್ಸ್ 1999 ಶ್ವೇತಯಾನ-80’ ಕಾರ್ಯಕ್ರಮ
Related Posts
Comments are closed.