Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ‘ಸಂಪ್ರದಾಯ ದಿನ’

    March 28, 2026

    ಬಂಗಾಳಿ ಲೇಖಕ ಡಾ. ರಾಮ್‌ಕುಮಾ‌ರ್ ಇವರ ಕೃತಿಗೆ ‘ಸರಸ್ವತಿ ಸಮ್ಮಾನ್ ಪ್ರಶಸ್ತಿ’

    March 28, 2026

    ಮಂಗಳೂರಿನಲ್ಲಿ ‘ಮಲಬಾರ್ ವಿಶ್ವ ರಂಗಭೂಮಿ ಪ್ರಶಸ್ತಿ’ ಪ್ರದಾನ

    March 28, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಯಕ್ಷಗಾನದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅವಕಾಶ
    Yakshagana

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಯಕ್ಷಗಾನದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅವಕಾಶ

    March 28, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಇದರ ವತಿಯಿಂದ ಯಕ್ಷಗಾನದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ಆಯೋಜಿಸುತ್ತಿದೆ. ಬಡಗು ಮತ್ತು ತೆಂಕುತಿಟ್ಟು ಯಕ್ಷಗಾನ ಹಿಮ್ಮೇಳ ಹಾಗೂ ಮುಮ್ಮೇಳದಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಸೌಲಭ್ಯಕ್ಕಾಗಿ, ಪ್ರೌಢ ಶಾಲೆ – 6ರಿಂದ 9 ತರಗತಿ, ಪದವಿಪೂರ್ವ ಕಾಲೇಜು (ಕಲಾ-ವಾಣಿಜ್ಯ ಮಾತ್ರ) ಹಾಗೂ ಪದವಿ ತರಗತಿಗಳಿಗೆ ದಾಖಲಾಗ ಬಯಸುವ ಆಸಕ್ತ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ವಿವರಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡುವುದು. ವಿಳಾಸ : ಡಾ. ಎಂ. ಮೋಹನ್ ಆಳ್ವ, ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ – 574227. ಹೆಚ್ಚಿನ ಮಾಹಿತಿಗಾಗಿ 91481 83681 ಮತ್ತು 94805 29236 ಸಂಖ್ಯೆಯನ್ನು ಸಂಪರ್ಕಿಸಿರಿ.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಕಲಾಸಕ್ತರ ಮನಸೂರೆಗೊಂಡ ‘ಕಲಾಭವ’ ಮಾಸಿಕ ನೃತ್ಯ ಸರಣಿ-06
    Next Article ಅರೆಹೊಳೆ ಪ್ರತಿಷ್ಠಾನದಲ್ಲಿ ‘ರಂಗಿನಾಟ’ ರಂಗ ಶಿಬಿರ | ಏಪ್ರಿಲ್ 16ರಿಂದ 20
    roovari

    Add Comment Cancel Reply


    Related Posts

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ‘ಸಂಪ್ರದಾಯ ದಿನ’

    March 28, 2026

    ಬಂಗಾಳಿ ಲೇಖಕ ಡಾ. ರಾಮ್‌ಕುಮಾ‌ರ್ ಇವರ ಕೃತಿಗೆ ‘ಸರಸ್ವತಿ ಸಮ್ಮಾನ್ ಪ್ರಶಸ್ತಿ’

    March 28, 2026

    ಮಂಗಳೂರಿನಲ್ಲಿ ‘ಮಲಬಾರ್ ವಿಶ್ವ ರಂಗಭೂಮಿ ಪ್ರಶಸ್ತಿ’ ಪ್ರದಾನ

    March 28, 2026

    ಉದಯೋನ್ಮುಖ ನೃತ್ಯ ಕಲಾವಿದೆ ಎಂ. ವಸುಧಾ ರಂಗಪ್ರವೇಶ | ಏಪ್ರಿಲ್ 03

    March 28, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.