Subscribe to Updates

    Get the latest creative news from FooBar about art, design and business.

    What's Hot

    ಬೆಳ್ತಂಗಡಿಯ ಪೆರಿಂಜೆ ಎಸ್.ಡಿ.ಎಂ. ಪ್ರೌಢ ಶಾಲೆಯಲ್ಲಿ ಗಮಕ ವಾಚನ

    August 25, 2025

    ಶಕ್ತಿನಗರದ ಕಲಾಂಗಣದಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ- 2025 ಆಚರಣೆ

    August 25, 2025

    ಅಭೂತಪೂರ್ವ ಕಾರ್ಯಕ್ರಮ ‘ಶ್ರಾವಣದ ಕವಿ ಬೇಂದ್ರೆ’

    August 25, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನಲ್ಲಿ ‘ಅಂಬಾಶಪಥ’ ತಾಳಮದ್ದಳೆ | ಜುಲೈ 14
    Yakshagana

    ಬೆಂಗಳೂರಿನಲ್ಲಿ ‘ಅಂಬಾಶಪಥ’ ತಾಳಮದ್ದಳೆ | ಜುಲೈ 14

    June 11, 2024Updated:June 13, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಜಗದೀಶ ಹೊಸಬಾಳೆ ಮತ್ತು ವಿನಾಯಕ ವಾಜಗದ್ದೆ ಇದರ ಸಂಯೋಜನೆಯಲ್ಲಿ ಕವಿ ಹಲಸಿನ ಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ಅಂಬಾ ಶಪಥ’ ತಾಳಮದ್ದಳೆಯು ದಿನಾಂಕ 14-07-2024ರಂದು ಮಧ್ಯಾಹ್ನ 3-15 ಗಂಟೆಗೆ ಬೆಂಗಳೂರಿನ ಎನ್.ಆರ್. ಕಾಲೋನಿಯ ಡಾ. ಸಿ. ಅಶ್ವತ್ಥ ಕಲಾಭವನದಲ್ಲಿ ನಡೆಯಲಿದೆ.

    ಮುಮ್ಮೇಳದಲ್ಲಿ ವಿದ್ಯಾವಾಚಸ್ಪತಿ ಉಮಾಕಾಂತ ಭಟ್ಟ, ವಾಸುದೇವ ರಂಗ ಭಟ್ಟ, ಸಂಕದಗುಂಡಿ ಗಣಪತಿ ಭಟ್ಟ ಹಾಗೂ ಹಿಮ್ಮೇಳದಲ್ಲಿ ಕೊಳಗಿ ಕೇಶವ ಹೆಗಡೆ, ಅನಂತ ಪದ್ಮನಾಭ ಘಾಟಕ್ ಮತ್ತು ಗಣೇಶ ಗಾಂವ್ಕರ್ ಇವರುಗಳು ಭಾಗವಹಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಮೊಗಸಾಲೆಯವರ ‘ನೀರು’ ಎಂಬ ಕಲಾಕೃತಿ
    Next Article ಉಡುಪಿಯ ನೂತನ ರವೀಂದ್ರ ಮಂಟಪದಲ್ಲಿ ರಂಗಭೂಮಿ ‘ಆನಂದೋತ್ಸವ -2024’ | ಜೂನ್ 16
    roovari

    Add Comment Cancel Reply


    Related Posts

    ವಂಡ್ಸೆಯ ಉಪಾಧ್ಯಾಯರ ಗದ್ದೆಯಲ್ಲಿ ‘ಯಕ್ಷ ಹೆಜ್ಜೆ’ | ಆಗಸ್ಟ್ 24

    August 23, 2025

    ಶ್ರೀ ಭಗವತೀ ಯಕ್ಷಕಲಾ ಬಳಗದಿಂದ ಯಕ್ಷಗಾನಾರ್ಪಣೆ

    August 22, 2025

    ಕೋಟೇಶ್ವರದಲ್ಲಿ ಶ್ರೀ ಹಟ್ಟಿಯಂಗಡಿ ಮೇಳ ತಿರುಗಾಟದ ದಶಮಾನೋತ್ಸವ

    August 22, 2025

    ಶ್ರೀ ಎಡನೀರು ಮಠದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಯಕ್ಷಗಾನ ಪ್ರದರ್ಶನ | ಆಗಸ್ಟ್ 22       

    August 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.