4 ಏಪ್ರಿಲ್ 2023, ಪುತ್ತೂರು: ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು, ಪುತ್ತೂರು ಇದರ ತಿಂಗಳ ಸರಣಿ ತಾಳಮದ್ದಳೆ ”ಪಾರ್ಥ ಸಾರಥ್ಯ” ಮಹತೋಬಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ರಾಜಗೋಪುರದಲ್ಲಿ ದಿನಾಂಕ 03-04-2023ರಂದು ಸಂಜೆ ನಡೆಯಿತು. ಹಿಮ್ಮೇಳದಲ್ಲಿ ಆನಂದ ಸವಣೂರು, ನಿತೀಶ್ ಮನೊಳಿತ್ತಾಯ ಎಂಕಣ್ಣಮೂಲೆ, ಪ್ರೊ. ದಂಬೆ ಈಶ್ವರ ಶಾಸ್ತ್ರೀ, ಮುರಳೀಧರ ಕಲ್ಲೂರಾಯ, ಗುರುಮೂರ್ತಿ ಅಮ್ಮಣ್ಣಾಯ, ಅಚ್ಯು ತ ಪಾಂಗಣ್ಣಾಯ ಕೋಡಿಬೈಲು ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ್ ಬಾರ್ಯ (ಶ್ರೀ ಕೃಷ್ಣ) ಗುಂಡ್ಯಡ್ಕ ಈಶ್ವರ ಭಟ್ (ಕೌರವ) ಕು೦ಬ್ಳೆ ಶ್ರೀಧರ್ ರಾವ್ (ಅರ್ಜುನ) ಗುಡ್ಡಪ್ಪ ಬಲ್ಯ (ಬಲರಾಮ) ಸಹಕರಿಸಿದರು. ಟಿ.ರಂಗನಾಥ ರಾವ್ ಸ್ವಾಗತಿಸಿ ವಂದಿಸಿದರು.
Subscribe to Updates
Get the latest creative news from FooBar about art, design and business.
Previous Articleವಿಜಯಲಕ್ಷ್ಮಿ ಶಾನುಭಾಗ್ ರವರ ‘ಗೃಹಾವರಣ’ ಕೃತಿಯ ಲೋಕಾರ್ಪಣೆ
Next Article ಮಂದಾರ ‘ರಂಗೋತ್ಸವ-2023’ ದಿನ -2
