Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025

    ಕಾವೇರಿ ಕಾಲೇಜಿನಲ್ಲಿ ಮೂರು ಪುಸ್ತಕಗಳ ಲೋಕಾರ್ಪಣೆ ಹಾಗೂ ದತ್ತಿನಿಧಿ ಕಾರ್ಯಕ್ರಮ | ಮೇ 31

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪ್ರವರ ಥಿಯೇಟರ್ ತಂಡದಿಂದ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ “ಅಣ್ಣನ ನೆನಪು” ಸಾಕ್ಷ್ಯ ನಾಟಕ
    Drama

    ಪ್ರವರ ಥಿಯೇಟರ್ ತಂಡದಿಂದ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ “ಅಣ್ಣನ ನೆನಪು” ಸಾಕ್ಷ್ಯ ನಾಟಕ

    February 16, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    16 ಫೆಬ್ರವರಿ 2023, ಬೆಂಗಳೂರು:  ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ “ಅಣ್ಣನ ನೆನಪು” ಕೃತಿ, ಮಹಾಕವಿ ಕುವೆಂಪು ರವರ ಜೀವನದ ಹಲವು ಮಹತ್ವದ ಅಧ್ಯಾಯಗಳನ್ನು ಒಳಗೊಂಡಿದೆ. ಒಂದರ್ಥದಲ್ಲಿ ತೇಜಸ್ವಿಯವರು ಹುಟ್ಟಿದಲ್ಲಿಂದ ಇಲ್ಲಿಯವರೆಗಿನ ಕುವೆಂಪುರವರ ಕಥೆ, ಹಾಗೆಯೇ ಇದು ತೇಜಸ್ವಿಯವರ ಆತ್ಮಕಥೆಯ ಹಲವು ಅಧ್ಯಾಯಗಳೆಂದೂ ಹೇಳಬಹುದು. ಕುವೆಂಪು, ಕನ್ನಡ ಸಾಂಸ್ಕೃತಿಕ ಚರಿತ್ರೆಯಲ್ಲಿ ವಹಿಸಿದ ಮಹತ್ವಪೂರ್ಣ ಪಾತ್ರದಿಂದಾಗಿ ಇವು ಕನ್ನಡ ಸಾಂಸ್ಕೃತಿಕ ಚರಿತ್ರೆಯ ಬಹುಮುಖ್ಯ ಅಧ್ಯಾಯಗಳೂ ಆಗಿದೆ. ಇದೆಲ್ಲದರ ಜೊತೆಗೆ ಇದೊಂದು ಅತಿಸುಂದರ ಕಾದಂಬರಿಯಂಥ ಕಲಾಕೃತಿ. ಇದರಲ್ಲಿ ಚಿತ್ರಿತವಾಗಿರುವ ಕುವೆಂಪುರವರ ವ್ಯಕ್ತಿತ್ವ ಮತ್ತು ಅವರ ಸುತ್ತ ಅರಳಿರುವ ಅನೇಕ ಪಾತ್ರಗಳು ಕನ್ನಡ ಸಾಹಿತ್ಯದಲ್ಲಿನ ಅನನ್ಯ ದಾಖಲೆ.

    ಫೆಬ್ರವರಿ 17ರಂದು ಸಂಜೆ 7ಕ್ಕೆ, ಕೆ. ಹೆಚ್. ಕಲಾಸೌಧ, ಹನುಮಂತನಗರ, ಬೆಂಗಳೂರಿನಲ್ಲಿ ಪ್ರದರ್ಶನ ಕಾಣಲಿದೆ

    Share. Facebook Twitter Pinterest LinkedIn Tumblr WhatsApp Email
    Previous Articleರಂಗದಲ್ಲಿ ಭರವಸೆಯ ಬೆಳಕು ಮೂಡಿಸಿದ ಶೂದ್ರಶಿವ – ನಾಟಕ ವಿಮರ್ಶೆ – ಸಾಧು ಪೂಜಾರಿ
    Next Article ಕಲಾ ಸಾಧಕರಿಗೆ ಸುವರ್ಣ ರಂಗ ಸನ್ಮಾನ – 2023
    roovari

    Add Comment Cancel Reply


    Related Posts

    ರಂಗ ಚಿನ್ನಾರಿಯಿಂದ ಸಂಸ್ಕೃತಿ ಉಳಿಸುವ ಕೆಲಸ – ಎಡನೀರು ಶ್ರೀ ಗಳು

    May 28, 2025

    ಬೆಂಗಳೂರಿನ ಮಲ್ಲತ್ತಳ್ಳಿ ಕಲಾಗ್ರಾಮದಲ್ಲಿ ನಾಟಕ ಪ್ರದರ್ಶನ | ಮೇ 30

    May 28, 2025

    ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ‘ಹುಡುಕಾಟದಲ್ಲಿ’ ನಾಟಕದ ಪ್ರಥಮ ಪ್ರದರ್ಶನ

    May 28, 2025

    ಅರೆಹೊಳೆಯ ನಂದಗೋಕುಲ ರಂಗಶಾಲೆಯಲ್ಲಿ ವಸತಿ ಸಹಿತ 45 ದಿನಗಳ ‘ರಂಗ ಶಿಕ್ಷಣ’ | ಜುಲೈ

    May 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.