Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಂತಾವರ ಕನ್ನಡ ಸಂಘದ ಮೂರು ದತ್ತಿ ಪ್ರಶಸ್ತಿಗಳ ಘೋಷಣೆ
    Awards

    ಕಾಂತಾವರ ಕನ್ನಡ ಸಂಘದ ಮೂರು ದತ್ತಿ ಪ್ರಶಸ್ತಿಗಳ ಘೋಷಣೆ

    February 25, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಕಾಂತಾವರ ಕನ್ನಡ ಸಂಘದಲ್ಲಿ ಗಮಕಿ ಸತೀಶ್ ಕುಮಾರ್ ನಿಟ್ಟೆ ಕೆಮ್ಮಣ್ಣು ಇವರ ದತ್ತಿನಿಧಿಯ ‘ಗಮಕಕಲಾ ಪ್ರವಚನ’ ಪ್ರಶಸ್ತಿಗೆ ಪ್ರಸಿದ್ಧ ವ್ಯಾಖ್ಯಾನಕಾರರಾಗಿರುವ ಶ್ರೀ ಸರ್ಪಂಗಳ ಈಶ್ವರ ಭಟ್ ಮಂಗಳೂರು, ಗಮಕಿ ಶ್ರೀಮತಿ ಯಾಮಿನಿ ಭಟ್ ಉಡುಪಿ ಇವರ ದತ್ತಿನಿಧಿಯ ‘ಗಮಕಕಲಾ ವಾಚನ’ ಪ್ರಶಸ್ತಿಗೆ ಗಮಕಿ ಶ್ರೀ ಯಜ್ಞೇಶ್ ಆಚಾರ್ಯ ಸುರತ್ಕಲ್ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಲ್ಪಿ ಶ್ರೀ ಕೆ. ಶಾಮರಾಯ ಆಚಾರ್ಯ ಕಾರ್ಕಳ ಇವರ ದತ್ತಿನಿಧಿಯ ‘ಕಾಷ್ಠಶಿಲ್ಪಕಲಾ ಪ್ರಶಸ್ತಿ’ಗೆ ರಥಶಿಲ್ಪಿ ಶಂಕರ ಆಚಾರ್ಯ ಕೋಟೇಶ್ವರ ಇವರು ಆಯ್ಕೆಯಾಗಿದ್ದಾರೆ. ಪ್ರತಿ ಪ್ರಶಸ್ತಿಯೂ ತಲಾ ಹತ್ತು ಸಾವಿರದ ನಗದು, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ ಎಂದು ಸಂಘದ ಅಧ್ಯಕ್ಷ ಡಾ. ನಾ. ಮೊಗಸಾಲೆ ಘೋಷಿಸಿದ್ದು, ಈ ಪ್ರಶಸ್ತಿಗಳ ಪ್ರದಾನ ಸಮಾರಂಭವು ದಿನಾಂಕ 23 ಮಾರ್ಚ್ 2025ರಂದು ಕಾಂತಾವರದ ‘ಕನ್ನಡ ಭವನ’ದಲ್ಲಿ ನಡೆಯುವ ‘ಮುದ್ದಣ ಸಾಹಿತ್ಯೋತ್ಸವ’ದಲ್ಲಿ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಅವರು ‘ಮುದ್ದಣ ಸಾಹಿತ್ಯ ಪ್ರಶಸ್ತಿ’ಗಳ ಜೊತೆ ಈ ಪ್ರಶಸ್ತಿಗಳನ್ನೂ ನೀಡುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ತಿಳಿಸಿದ್ದಾರೆ.

    ಶ್ರೀ ಸರ್ಪಂಗಳ ಈಶ್ವರ ಭಟ್ ಮಂಗಳೂರು

    ಶ್ರೀ ಯಜ್ಞೇಶ್ ಆಚಾರ್ಯ ಸುರತ್ಕಲ್

    ಶ್ರೀ ಕೆ. ಶಾಮರಾಯ ಆಚಾರ್ಯ ಕಾರ್ಕಳ

    award gamaka Literature sculpture
    Share. Facebook Twitter Pinterest LinkedIn Tumblr WhatsApp Email
    Previous Articleಕಲಾಸೃಷ್ಟಿ ತಂಡದವರ ಮಾಯಾಜಾಲ ಕಾರ್ಯಕ್ರಮದೊಡನೆ ಸಂಪನ್ನಗೊಂಡ ‘ಚಿಂತನಾ ದಿನಾಚರಣೆ’
    Next Article ‘ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ’ಗೆ ನಾಡೋಜ ಪ್ರೊ. ಹಂ.ಪ ನಾಗರಾಜಯ್ಯ ಆಯ್ಕೆ
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.