Subscribe to Updates

    Get the latest creative news from FooBar about art, design and business.

    What's Hot

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಅರೆಭಾಷಾ ಅಕಾಡೆಮಿಯಿಂದ 2025ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟ
    Arebhashe

    ಅರೆಭಾಷಾ ಅಕಾಡೆಮಿಯಿಂದ 2025ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟ

    March 4, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2025ನೇ ಸಾಲಿಗೆ ಸಂಬಂಧಿಸಿದಂತೆ ಮೂವರಿಗೆ ‘ಗೌರವ ಪ್ರಶಸ್ತಿ’ಯನ್ನು ಘೋಷಿಸಿದೆ. ಅರೆಭಾಷೆ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಡಿಕೇರಿಯ ಕಟ್ರತನ ಲಲಿತ ಅಯ್ಯಣ್ಣ, ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರದ ಸಾಧನೆಗಾಗಿ ಪುತ್ತೂರಿನ ಆನಂತರಾಜ ಗೌಡ ಹಾಗೂ ಅರೆಬಾಷಿಕ ಸಂಘಟನಾ ಕ್ಷೇತ್ರದ ಸಾಧನೆಗಾಗಿ ಬೆಳ್ತಂಗಡಿಯ ಲೋಕೇಶ್ವರಿ ವಿನಯಚಂದ್ರ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ತಿಳಿಸಿದ್ದಾರೆ.

    ದಿನಾಂಕ 14 ಮಾರ್ಚ್ 2026ರಂದು ಮಂಗಳೂರಿನ ಉರ್ವಸ್ಟೋರ್ ಸಮೀಪದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ರೂ.50,000/- ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಅಂದು ನಡೆಯುವ ಸಮಾರಂಭದಲ್ಲಿ ಅಕಾಡೆಮಿ ಪ್ರಕಟಿತ ಪುಸ್ತಕಗಳ ಬಿಡುಗಡೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲಾವಿದರಿಗೆ ವಾದ್ಯ ಪರಿಕರಗಳ ವಿತರಣೆ ನಡೆಯಲಿದೆ.

     

    Arebhashe award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಮಾಣಿಕ್ಯ ಪ್ರಕಾಶನದ 2026ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ
    Next Article ನೃತ್ಯ ವಿಮರ್ಶೆ | ನಯನ ಮನೋಹರ ನೃತ್ಯಾಭಿನಯದ ‘ವಿಶ್ವನೇತ’ ನೃತ್ಯವಲ್ಲರಿ
    roovari

    Add Comment Cancel Reply


    Related Posts

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026

    ‘ಯಕ್ಷಸಾಧಕ’ ಪ್ರಶಸ್ತಿಗೆ ಪ್ರಸಿದ್ಧ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ ಆಯ್ಕೆ

    July 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.