Subscribe to Updates

    Get the latest creative news from FooBar about art, design and business.

    What's Hot

    ಕನಕ ಕಾವ್ಯ ಗಮಕ ಸ್ಪರ್ಧೆಗೆ ಅರ್ಜಿ ಆಹ್ವಾನ

    July 10, 2026

    ಬೋಂದೆಲ್ ಕಲಾಗ್ರಾಮದಲ್ಲಿ ‘ಮಾರಿಕಾಡು’ ನಾಟಕ ಪ್ರದರ್ಶನ | ಜುಲೈ 13

    July 10, 2026

    ಮಹಮ್ಮಾಯಿ ಯಕ್ಷಗಾನ ಮೇಳದ ಕಲಾವಿದರಿಗೆ ‘ಕೆ.ವಿ. ಪೈ ಪ್ರಶಸ್ತಿ’ ಪ್ರದಾನ

    July 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಇನ್ಫೋಸಿಸ್ ಫೌಂಡೇಶನ್‌ ಸಾಹಿತ್ಯ ಪ್ರಶಸ್ತಿ ಪ್ರಕಟ
    Awards

    ಇನ್ಫೋಸಿಸ್ ಫೌಂಡೇಶನ್‌ ಸಾಹಿತ್ಯ ಪ್ರಶಸ್ತಿ ಪ್ರಕಟ

    April 14, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಉತ್ತರ ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ‘ಇನ್ಫೋಸಿಸ್ ಫೌಂಡೇಶನ್ ಸಾಹಿತ್ಯ ಪ್ರಶಸ್ತಿ’ಗಳನ್ನು ಪ್ರತಿ ವರ್ಷ ಒಂದೊಂದು ಪ್ರಕಾರಕ್ಕೆ ಕೊಡುತ್ತಾ ಬಂದಿದ್ದು ಈಗ ಮೂರು ವರ್ಷಗಳ ಪ್ರಶಸ್ತಿ ಘೋಷಿಸಲಾಗಿದೆ.

    2022ನೇ ಸಾಲಿಗೆ ಜ್ಯೋತಿ ಗುರುಪ್ರಸಾದ್ ಇವರ ಕವನ ಸಂಕಲನ ‘ಜಟಾಯು ಪಕ್ಷಿಗೆ ಶ್ರದ್ಧಾಂಜಲಿ’, 2023ನೇ ಸಾಲಿಗೆ ಅನುಪಮಾ ಪ್ರಸಾದ್ ಇವರ ಕಾದಂಬರಿ ‘ಪಕ್ಕಿ ಹಳ್ಳದ ಹಾದಿಗುಂಟ’, 2024ನೇ ಸಾಲಿಗೆ ಉಷಾ ನರಸಿಂಹನ್ ಇವರ ಕಥಾಸಂಕಲನ ‘ಸರಸ್ವತಿ ಸಾಕ್ಷಿ’ ಕೃತಿಗಳು ಆಯ್ಕೆಯಾಗಿವೆ.

    ಪ್ರತಿಯೊಂದು ಕೃತಿಗೆ ಇಬ್ಬರು ನಿರ್ಣಾಯಕರು ಪ್ರತ್ಯೇಕವಾಗಿ ಅಂಕಗಳನ್ನು ಹಾಕಿ ಅವುಗಳ ಮೊತ್ತದ ಆಧಾರದಲ್ಲಿ ಫಲಿತಾಂಶವನ್ನು ಪ್ರಕಟಣೆ ಮಾಡಲಾಗಿದೆ. ಪ್ರಶಸ್ತಿಯು ರೂ. ಹತ್ತು ಸಾವಿರ ನಗದು, ಪ್ರಶಸ್ತಿ ಫಲಕ ಹಾಗೂ ಗೌರವ ಸನ್ಮಾನ ಒಳಗೊಂಡಿದೆ. ದಿನಾಂಕ 09 ಮೇ 2026ರಂದು ಜಿಲ್ಲಾ ಸಾಹಿತ್ಯ ಪರಿಷತ್ತಿನ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಮರಾಠಿ ಪ್ರಸಿದ್ಧ ಸಾಹಿತಿ ಸುನಂದಾ ಭೋಸೆಕರ್ ಅತಿಥಿಗಳಾಗಿ ಆಗಮಿಸಲಿದ್ದಾರೆ.

    award baikady felicitation Literature roovari
    Share. Facebook Twitter Pinterest LinkedIn Tumblr WhatsApp Email
    Previous Articleರಾ.ಹ. ದೇಶಪಾಂಡೆ ಸಭಾಭವನದಲ್ಲಿ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ | ಏಪ್ರಿಲ್ 15
    Next Article ಬಳ್ಳಪದವು ನಾರಾಯಣೀಯಂ ಆವರಣದಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಏಪ್ರಿಲ್ 18, 19, 25 ಮತ್ತು 26
    roovari

    Add Comment Cancel Reply


    Related Posts

    ಕನಕ ಕಾವ್ಯ ಗಮಕ ಸ್ಪರ್ಧೆಗೆ ಅರ್ಜಿ ಆಹ್ವಾನ

    July 10, 2026

    ಬೋಂದೆಲ್ ಕಲಾಗ್ರಾಮದಲ್ಲಿ ‘ಮಾರಿಕಾಡು’ ನಾಟಕ ಪ್ರದರ್ಶನ | ಜುಲೈ 13

    July 10, 2026

    ಮಹಮ್ಮಾಯಿ ಯಕ್ಷಗಾನ ಮೇಳದ ಕಲಾವಿದರಿಗೆ ‘ಕೆ.ವಿ. ಪೈ ಪ್ರಶಸ್ತಿ’ ಪ್ರದಾನ

    July 10, 2026

    ವಿಶೇಷ ಲೇಖನ | ಹವ್ಯಾಸಿ ರಂಗಭೂಮಿಯ ಅಪ್ರತಿಮ ಪ್ರತಿಭಾವಂತ ಕಲಾವಿದ ಆರ್.ಎಸ್. ರಾಜಾರಾಮ್

    July 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.