Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ‘Mr. ಮನುಜ’ ಏಕವ್ಯಕ್ತಿ ನಾಟಕ ಪ್ರದರ್ಶನ | ನವೆಂಬರ್ 07

    October 15, 2026

    ಪುಸ್ತಕ ವಿಮರ್ಶೆ | ‘ಯಾತ್ರೆ’ ಕಾದಂಬರಿಯ ವೈಶಿಷ್ಟ್ಯ

    October 15, 2026

    ಉಡುಪಿಯಲ್ಲಿ ‘ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ | ಅಕ್ಟೋಬರ್ 25

    October 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕಾಂತಾವರ ಕನ್ನಡ ಸಂಘದ 2026ರ ಸಾಲಿನ ದತ್ತಿನಿಧಿ ಪ್ರಶಸ್ತಿಗಳ ಘೋಷಣೆ
    Awards

    ಕಾಂತಾವರ ಕನ್ನಡ ಸಂಘದ 2026ರ ಸಾಲಿನ ದತ್ತಿನಿಧಿ ಪ್ರಶಸ್ತಿಗಳ ಘೋಷಣೆ

    October 15, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ 2026ನೇ ಸಾಲಿನ ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಶ್ರೀಮತಿ ಸರಸ್ವತಿ ಬಲ್ಲಾಳ್ ಮತ್ತು ಡಾ. ಸಿ.ಕೆ. ಬಲ್ಲಾಳ್ ದಂಪತಿ ಪ್ರತಿಷ್ಠಾನದಿಂದ ನೀಡುವ ಕರ್ನಾಟಕ ಏಕೀಕರಣದ ನೇತಾರ ಕೆ.ಬಿ. ಜಿನರಾಜ ಹೆಗ್ಡೆ ಸ್ಮಾರಕ ‘ಸಾಂಸ್ಕೃತಿಕ ಪ್ರಶಸ್ತಿ’ಯನ್ನು ಉಡುಪಿಯ ಯಕ್ಷಗಾನ ಕಲಾರಂಗಕ್ಕೆ, ಡಾ. ಯು.ಪಿ. ಉಪಾಧ್ಯಾಯ ಹೆಸರಿನ ಡಾ. ವಾರಿಜ ಮಂಚಿ ಇವರ ದತ್ತಿನಿಧಿಯ 2025ರ ಸಾಲಿನ ‘ಮಹೋಪಾಧ್ಯಾಯ ಪ್ರಶಸ್ತಿ’ಯನ್ನು ಡಾ. ಕೆ. ಚಿನ್ನಪ್ಪ ಗೌಡ ಇವರಿಗೆ, 2026ರ ಇದೇ ಹೆಸರಿನ ಪ್ರಶಸ್ತಿಯನ್ನು ಪ್ರೊ. ಮಾಧವ ಪೆರಾಜೆ ಇವರಿಗೆ, ಮೊಗಸಾಲೆ ಕುಟುಂಬದವರ ದತ್ತಿನಿಧಿಯ ‘ಮೊಗಸಾಲೆ ಸಾಹಿತ್ಯ ಪ್ರಶಸ್ತಿ’ಯನ್ನು ಡಾ. ನರೇಂದ್ರ ರೈ ದೇರ್ಲ ಇವರಿಗೆ ನೀಡಲು ನಿರ್ಧರಿಸಲಾಗಿದೆ. ಈ ಎಲ್ಲಾ ಪ್ರಶಸ್ತಿಗಳು ರೂಪಾಯಿ ಹತ್ತು ಸಾವಿರ ನಗದು, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದ್ದು, ದಿನಾಂಕ 01 ನವೆಂಬರ್ 2026ರಂದು ಕಾಂತಾವರ ಕನ್ನಡ ಭವನದಲ್ಲಿ ನಡೆಯುವ ‘ಕಾಂತಾವರ ಉತ್ಸವ–2026’ರಲ್ಲಿ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಇವರು ನೀಡಲಿರುವರು ಎಂದು ಕಾಂತಾವರ ಕನ್ನಡ ಸಂಘ ತಿಳಿಸಿದೆ.

    award baikady Literature roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleತುಳು ಅಕಾಡೆಮಿಯಿಂದ ತುಳು ಭಾಷಾ ಕಲಿಕಾ ಪುಸ್ತಕ ಬಿಡುಗಡೆ
    Next Article ‘ಬಾಲರಂಗ’ ಸನಿವಾಸ ನಾಟಕ ತರಬೇತಿ ಶಿಬಿರದ ಸಮಾರೋಪ ಸಮಾರಂಭ
    roovari

    Add Comment Cancel Reply


    Related Posts

    ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ‘Mr. ಮನುಜ’ ಏಕವ್ಯಕ್ತಿ ನಾಟಕ ಪ್ರದರ್ಶನ | ನವೆಂಬರ್ 07

    October 15, 2026

    ಪುಸ್ತಕ ವಿಮರ್ಶೆ | ‘ಯಾತ್ರೆ’ ಕಾದಂಬರಿಯ ವೈಶಿಷ್ಟ್ಯ

    October 15, 2026

    ಉಡುಪಿಯಲ್ಲಿ ‘ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ | ಅಕ್ಟೋಬರ್ 25

    October 15, 2026

    ‘ಬಾಲರಂಗ’ ಸನಿವಾಸ ನಾಟಕ ತರಬೇತಿ ಶಿಬಿರದ ಸಮಾರೋಪ ಸಮಾರಂಭ

    October 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.