Subscribe to Updates

    Get the latest creative news from FooBar about art, design and business.

    What's Hot

    ಮೈಸೂರಿನ ಕಲಾಮಂದಿರದಲ್ಲಿ ‘ಕೂಡಲಸಂಗಮ’ ದೃಶ್ಯ ರೂಪಕ | ಏಪ್ರಿಲ್ 19

    April 18, 2026

    ಮಾಲತಿ ಮುದಕವಿ ಮತ್ತು ಸರಸ್ವತಿ ಭೋಸಲೆ ಇವರ ಕೃತಿಗಳ ಲೋಕಾರ್ಪಣೆ

    April 18, 2026

    ಯಕ್ಷಗಾನ ಕಲಾ ಕೇಂದ್ರದಿಂದ ಯಕ್ಷಗಾನ ತರಬೇತಿ | ಕೊನೆಯ ದಿನಾಂಕ ಮೇ 25 

    April 18, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶ್ರೀ ವಾಗ್ದೇವಿ ಗಮಕಕಲಾ ಪ್ರತಿಷ್ಠಾನದಿಂದ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ 
    Literature

    ಶ್ರೀ ವಾಗ್ದೇವಿ ಗಮಕಕಲಾ ಪ್ರತಿಷ್ಠಾನದಿಂದ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ 

    July 19, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಬೆಂಗಳೂರು : ಶ್ರೀ ವಾಗ್ದೇವಿ ಗಮಕಕಲಾ ಪ್ರತಿಷ್ಠಾನ (ರಿ) ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಬೆಂಗಳೂರು, ಕನ್ನಡ ಸಹೃದಯಿ ಪ್ರತಿಷ್ಠಾನ ಹಾಗೂ ಕುಮಾರವ್ಯಾಸ ಮಂಟಪ ಇದರ ಸಹಕಾರದೊಂದಿಗೆ ಆಯೋಜಿಸುವ ವಾರ್ಷಿಕ ದತ್ತಿನಿಧಿ ಪ್ರಶಸ್ತಿಗಳಾದ ‘ಶ್ರೀ ವಾಗ್ದೇವಿ ಪ್ರಶಸ್ತಿ’, ಕೀರ್ತಿಶೇಷ ಗುರು ಪದ್ಮಶ್ರೀ ಹೆಚ್.ಆರ್.ಕೇಶವಮೂರ್ತಿ ಸ್ಮಾರಕ ಉತ್ತಮ ‘ಗಮಕ ಶಿಕ್ಷಕ ಪ್ರಶಸ್ತಿ’ ಹಾಗೂ ದಿ. ಕೆ. ವಿ. ರವೀಂದ್ರನಾಥ ಟಾಗೋರ್ ‘ಯುವ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 21-07-2024 ರಂದು ಬೆಂಗಳೂರಿನ ರಾಜಾಜಿನಗರದಲ್ಲಿರುವ ಕುಮಾರವ್ಯಾಸ ಮಂಟಪದಲ್ಲಿ ನಡೆಯಲಿದೆ.
    ಶ್ರೀ ವಾಗ್ದೇವಿ ಗಮಕಕಲಾ ಪ್ರತಿಷ್ಠಾನ ಇದರ ಅಧ್ಯಕ್ಷರಾದ ಡಾ. ಕೆ. ಪಿ. ಪುತ್ತೂರಾಯ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಮೈಸೂರಿನ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಬಿಜಾಪುರದ ಶ್ರೀ ಕಲ್ಯಾಣ ರಾವ್ ದೇಶಪಾಂಡೆ ಇವರಿಗೆ ‘ಶ್ರೀ ವಾಗ್ದೇವಿ ಪ್ರಶಸ್ತಿ’, ಬೇಲೂರಿನ ಶ್ರೀಮತಿ ನವರತ್ನಾ ಎಸ್. ವಟಿ ಇವರಿಗೆ ಕೀರ್ತಿಶೇಷ ಗುರು ಪದ್ಮಶ್ರೀ ಹೆಚ್. ಆರ್. ಕೇಶವಮೂರ್ತಿ ಸ್ಮಾರಕ ‘ಉತ್ತಮ ಗಮಕ ಶಿಕ್ಷಕ ಪ್ರಶಸ್ತಿ’ ಹಾಗೂ ಬೆಂಗಳೂರಿನ ಕುಮಾರಿ ಆಶ್ರಿತಾ ಎಸ್. ಇವರಿಗೆ ದಿ. ಕೆ. ವಿ. ರವೀಂದ್ರನಾಥ ಟಾಗೋರ್ ‘ಯುವ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಗುವುದು.
    ಸಮಾರಂಭದಲ್ಲಿ  ಕಿಶೋರ ಗಮಕ ಗೋಷ್ಠಿ, ಸಮೂಹ ಗಾನ, ಕಾವ್ಯಾಮೋದ, ಪ್ರಶಸ್ತಿ ಪುರಸ್ಕೃತರಿಂದ ಗಮಕ ಗೋಷ್ಠಿ, ಮುಂತಾದ ಕಾರ್ಯಕ್ರಮಗಳು ನಡೆಯಲಿವೆ.
    ಶ್ರೀ ಕಲ್ಯಾಣ ರಾವ್ ದೇಶಪಾಂಡೆ
    ಶ್ರೀಮತಿ ನವರತ್ನಾ ಎಸ್. ವಟಿ
    ಕುಮಾರಿ ಆಶ್ರಿತಾ ಎಸ್.

    Share. Facebook Twitter Pinterest LinkedIn Tumblr WhatsApp Email
    Previous Articleಕಲಾವಿದ ಪಣಂಬೂರು ಸುರೇಶ್ ಕಾಮತ್‌ಗೆ ಸನ್ಮಾನ |  ಜುಲೈ 20 
    Next Article ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಛೇರಿಯ ಮಾಧ್ಯಮ ಸಮನ್ವಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
    roovari

    Add Comment Cancel Reply


    Related Posts

    ಮಾಲತಿ ಮುದಕವಿ ಮತ್ತು ಸರಸ್ವತಿ ಭೋಸಲೆ ಇವರ ಕೃತಿಗಳ ಲೋಕಾರ್ಪಣೆ

    April 18, 2026

    ಸೃಜನಶೀಲ ಕೃತಿಗೆ ಪ್ರಶಸ್ತಿ : ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 10

    April 18, 2026

    ‘ಕನ್ನಡ ಪುಸ್ತಕ ಸೊಗಸು ಬಹುಮಾನ’ಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 11

    April 18, 2026

    ನೆಂಪು ನರಸಿಂಹ ಭಟ್ ಇವರ ಸಂಸ್ಮರಣೆ ಮತ್ತು ಕೃತಿಯ ಅನಾವರಣ ಕಾರ್ಯಕ್ರಮ

    April 18, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.