Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ‘ಮಾತು ಮದ್ದಳೆ’ ಅರ್ಥಗಾರಿಕೆಯ ವಿಶೇಷ ಜಿಜ್ಞಾಸೆ

    June 13, 2026

    ಶರಣ ಸಾಹಿತ್ಯ ಸಮ್ಮೇಳನಕ್ಕೆ ಕಾರ್ಯಕ್ರಮಗಳಿಗೆ ಆಹ್ವಾನ | ಕೊನೆಯ ದಿನಾಂಕ ಜೂನ್ 15

    June 13, 2026

    ಕಲಾಂಗಣದಲ್ಲಿ ರಾಜ್ಯ ಮಟ್ಟದ ಸಿಮೆಂಟ್‌ ಶಿಲ್ಪ ಶಿಬಿರ ಆರಂಭ

    June 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಮಹಾಲಸಾ ದೃಶ್ಯಕಲಾ ಮಹಾವಿದ್ಯಾಲಯದ ವಾರ್ಷಿಕೋತ್ಸವದ ಹಾಗೂ ‘ಪ್ರತಿಬಿಂಬಗಳು’ ಚಿತ್ರ ಕಲಾಪ್ರದರ್ಶನ
    Drawing

    ಮಹಾಲಸಾ ದೃಶ್ಯಕಲಾ ಮಹಾವಿದ್ಯಾಲಯದ ವಾರ್ಷಿಕೋತ್ಸವದ ಹಾಗೂ ‘ಪ್ರತಿಬಿಂಬಗಳು’ ಚಿತ್ರ ಕಲಾಪ್ರದರ್ಶನ

    July 20, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು : ಮಂಗಳೂರಿನ ಕೊಡಿಯಾಲಬೈಲಿನ ಭಗವತಿ ನಗರದದಲ್ಲಿರುವ ಮಹಾಲಸಾ ದೃಶ್ಯಕಲಾ ಮಹಾವಿದ್ಯಾಲಯದ ವಾರ್ಷಿಕೋತ್ಸವದ ಪ್ರಯುಕ್ತ  ‘ಪ್ರತಿಬಿಂಬಗಳು’ ಎಂಬ ಶೀರ್ಷಿಕೆಯಡಿ 2023-24ನೇ ಸಾಲಿನ ವಾರ್ಷಿಕ ಕಲಾಪ್ರದರ್ಶನವು ದಿನಾಂಕ 19-07-2024ರಂದು ಉದ್ಘಾಟನೆಗೊಂಡಿತು.
    ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.  ಗಣೇಶ್ ಕಾರ್ಣಿಕ್ ಚಿತ್ರಕಲೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಮಂಗಳೂರಿನ ಕಾರಂಜಿ ಇನ್ಫೋಟೆಕ್ ಪೈ.ಲಿ. ಇದರ ನಿರ್ದೇಶಕರಾದ ವಿಕ್ರಮ್ ಕೆಮ್ಮೆ,  ‘ಆರ್ಕಿಡ್ ಆರ್ಟ್ ಗ್ಯಾಲರಿ’ ಇದರ  ನಿರ್ದೇಶಕರಾದ ವಿಲಿಯಂ ಪಾಯಸ್, ಶ್ರೀ ಮಹಾಲಸಾ ಶಿಕ್ಷಣ ಸಮಿತಿ ವ್ಯವಸ್ಥಾಪಕ ನಿರ್ದೇಶಕರಾದ ಜಗದೀಶ್ ಬಿ. ಕೆ.,  ನಿರ್ದೇಶಕರಾದ ಬಾಬುರಾವ್  ಅತಿಥಿಗಳಾಗಿ ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಯಿತು. ಸಭಾಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
    ವಿದ್ಯಾರ್ಥಿಗಳು ರಚಿಸಿದ 400ಕ್ಕೂ ಹೆಚ್ಚು ವಿವಿಧ ಪ್ರಕಾರದ ಕಲಾಕೃತಿಗಳು ಪ್ರದರ್ಶನದಲ್ಲಿದ್ದು, ರೇಖಾಚಿತ್ರ, ಸ್ಥಿರಚಿತ್ರಣ, 2ಡಿ ವಿನ್ಯಾಸ, ನಿಸರ್ಗಚಿತ್ರ, ಸೃಜನಶೀಲ ವರ್ಣಚಿತ್ರಗಳು, ಮಂಡಲ ಚಿತ್ರಗಳು, ಜಾಹೀರಾತು ಕಲೆ, ಸಾಂದರ್ಭಿಕ ಚಿತ್ರಗಳು ಹಾಗೂ ಡಿಜಿಟಲ್ ಕಲಾಕೃತಿಗಳು ಪ್ರದರ್ಶನದಲ್ಲಿವೆ. ಈ ಪ್ರದರ್ಶನವು ದಿನಾಂಕ 19-07-2024 ರಿಂದ 21-07-2024ರ ವರೆಗೆ   ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಯಕ್ಷದೇಗುಲ ಕಾಂತಾವರದ ‘ಯಕ್ಷೋಲ್ಲಾಸ 2024’ | ಜುಲೈ 21
    Next Article ಬೆಂಗಳೂರಿನ ಸಮುಚ್ಚಯ ಭವನದಲ್ಲಿ ‘ತಿಂಗಳ ನಾಟಕ ಸಂಭ್ರಮ’ | ಜುಲೈ 25
    roovari

    Add Comment Cancel Reply


    Related Posts

    ಚಿತ್ರಕಲಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಜೂನ್ 30

    June 10, 2026

    ಚಿತ್ರ ಬುಡ್ಪಾಯೆರ್ ಜೋಕುಲು

    June 9, 2026

    ಕಲಾತಂಡ, ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 12

    June 9, 2026

    ಬಾಲ್ಯದಿಂದಲೇ ಅಭಿರುಚಿ ಬೆಳೆಸಿಕೊಳ್ಳಬೇಕು – ಡಾ. ಯಶವಂತ ಎನ್. ನಾಯಕ್

    May 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.