ಬೆಂಗಳೂರು : ವಿಜಯನಗರ ಬಿಂಬ (ರಿ.) ಇದರ ರಂಗ ಶಿಕ್ಷಣ ಕೇಂದ್ರ ಹಿರಿಯರ ವಿಭಾಗದ ವತಿಯಿಂದ ‘ಅನೂಹ್ಯ’ ಹೊಚ್ಚ ಹೊಸ ನಾಟಕ ಪ್ರದರ್ಶನವನ್ನು ದಿನಾಂಕ 09 ಡಿಸೆಂಬರ್ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಆಯೋಜಿಸಲಾಗಿದೆ. ಈ ನಾಟಕವನ್ನು ಡಾ. ಎಸ್.ವಿ. ಕಶ್ಯಪ್ ಇವರು ರಚನೆ, ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 9845265967, 9844152967, 9845734967, 9880033018 ಮತ್ತು 9844017881 ಸಂಖ್ಯೆಯನ್ನು ಸಂಪರ್ಕಿಸಿರಿ.

