Subscribe to Updates

    Get the latest creative news from FooBar about art, design and business.

    What's Hot

    ಮೈಸೂರಿನ ರಂಗಯಾನ ಟ್ರಸ್ಟ್ ಸಂಸ್ಥೆಯಿಂದ ರಂಗಭೂಮಿ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ

    June 7, 2025

    ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಾಹಿತಿಗಳ ಜನ್ಮದಿನಾಚರಣೆ

    June 7, 2025

    Article | The End of an Era in the Malayalam Literary World

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ತುಳು ನಾಟಕದ ಪುಸ್ತಕ ಬಿಡುಗಡೆ ಮತ್ತು ತುಳು ಕವಿಗೋಷ್ಠಿ | ಸೆಪ್ಟೆಂಬರ್ 24ರಂದು   
    Book Release

    ಉಡುಪಿಯಲ್ಲಿ ತುಳು ನಾಟಕದ ಪುಸ್ತಕ ಬಿಡುಗಡೆ ಮತ್ತು ತುಳು ಕವಿಗೋಷ್ಠಿ | ಸೆಪ್ಟೆಂಬರ್ 24ರಂದು   

    September 22, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಯಶಸ್ ಪ್ರಕಾಶನ ಕಟಪಾಡಿ ಉಡುಪಿ, ತುಳುಕೂಟ ಉಡುಪಿ (ರಿ.) ಮತ್ತು ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಕಾಪು ಇವರ ಸಹಯೋಗದಲ್ಲಿ ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ ರಚಿಸಿರುವ ತುಳು ನಾಟಕ ‘ಅಪ್ಪೆಮ್ಮೆ’ ಇದರ ಪುಸ್ತಕ ಬಿಡುಗಡೆ ಮತ್ತು ತುಳು ಕವಿಗೋಷ್ಠಿ ಕಾರ್ಯಕ್ರಮವು ದಿನಾಂಕ 24-09-2023ರಂದು ಉಡುಪಿ ಕಿದಿಯೂರು ಹೊಟೇಲಿನ ಪವನ್ ರೂಪ್ ಟಾಪ್ ಇಲ್ಲಿ ನಡೆಯಲಿದೆ.

    ಈ ಕಾರ್ಯಕ್ರಮವನ್ನು ಶ್ರೀ ಎ.ಸಿ. ಭಂಡಾರಿ ಇವರ ಅಧ್ಯಕ್ಷತೆಯಲ್ಲಿ ಶ್ರೀ ಚೇತನ್ ಕುಮಾರ್ ಶೆಟ್ಟಿಯವರು ಉದ್ಘಾಟಿಸುತ್ತಾರೆ. ಶ್ರೀ ವಿಶ್ವನಾಥ ಶೆಣೈ ಮತ್ತು ಶ್ರೀಮತಿ ಪ್ರಭಾವತಿ ಇವರು ಪುಸ್ತಕ ಬಿಡುಗಡೆ ಮಾಡಲಿದ್ದು, ಡಾ. ವಿ.ಕೆ. ಯಾದವ್ ಸಸಿಹಿತ್ಲು ಇವರು ಪುಸ್ತಕ ಪರಿಚಯ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಕುಮಾರಿ ಪ್ರಣಮ್ಯ ಉಪಾಧ್ಯ ಮತ್ತು ಕುಮಾರಿ ವೈಷ್ಣವಿ ಇವರಿಂದ ‘ಯಕ್ಷನೃತ್ಯ’ ಹಾಗೂ ತಂದೆ ತಾಯಿಯರೊಂದಿಗೆ ಮಕ್ಕಳ ‘ತುಳು ಕವಿಗೋಷ್ಠಿ’ ಕಾರ್ಯಕ್ರಮ ನಡೆಯಲಿದೆ.

    ಈ ಕಾರ್ಯಕ್ರಮಕ್ಕೆ ಯಶಸ್ ಪ್ರಕಾಶನ ಕಟಪಾಡಿ ಉಡುಪಿ ಇದರ ಮುಖ್ಯಸ್ಥರಾದ ಶ್ರೀಮತಿ ಪ್ರೀತಿ ಪ್ರಕಾಶ ಸುವರ್ಣ ತಮ್ಮೆಲ್ಲರಿಗೂ ಆದರದ ಸ್ವಾಗತ ಕೋರಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ಸನಾತನ ನಾಟ್ಯಾಲಯದಿಂದ ಯಶಸ್ವೀ ‘ಸನಾತನ ನೃತ್ಯೋತ್ಸವ’
    Next Article ಉಡುಪಿ ರಾಗ ಧನ ಸಂಸ್ಥೆಯಿಂದ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ‘ಭಾವಗಾನಸಿಂಚನ’ | ಸೆಪ್ಟೆಂಬರ್ 24ರಂದು 
    roovari

    Add Comment Cancel Reply


    Related Posts

    ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಾಹಿತಿಗಳ ಜನ್ಮದಿನಾಚರಣೆ

    June 7, 2025

    Article | The End of an Era in the Malayalam Literary World

    June 7, 2025

    ಪ್ರೊ. ಕು.ಶಿ. ಹರಿದಾಸ ಭಟ್ ಶತಮಾನೋತ್ಸವ ಜಾನಪದ ಪ್ರಶಸ್ತಿ ಹಾಗೂ ಪ್ರೊ. ಕು.ಶಿ. ಹರಿದಾಸ ಭಟ್ ಜಾನಪದ ಪ್ರಶಸ್ತಿ ಪ್ರಕಟ

    June 7, 2025

    ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ 105ನೇ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ | ಜೂನ್ 10

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.